ಬೈಕ್ ನಲ್ಲಿ ಹುಚ್ಚು ಸಾಹಸ ಮಾಡಿದವನ ಕೈಗೆ ಕೋಳ..

Team Udayavani, Mar 17, 2021, 3:38 PM IST

Biker Posts Video Of Him Performing Stunts On Noida Road,

ನೋಯ್ಡಾ: ಇಲ್ಲಿನ ರಸ್ತೆಯಲ್ಲಿ ಮೋಟರ್ ಸೈಕಲ್ ಮೂಲಕ ಅತ್ಯಂತ  ಅಪಾಯಕಾರಿ ಸಾಹಸವನ್ನು ಮಾಡಿದ ಹಿನ್ನೆಲೆಯಲ್ಲಿ ನೋಯ್ಡಾದ ಪೊಲೀಸರು ದೆಹಲಿ ಮೂಲಕ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ.

ಈ ವ್ಯಕ್ತಿಯನ್ನು ಪುಷ್ಪೇಂದ್ರ ಸಿಂಗ್ ಎಂದು ಗುರುತಿಸಲಾಗಿದ್ದು, ಈತ ತನ್ನ ಮೊಟರ್ ಸೈಕಲ್ ನ ಮೂಲಕ ಜನನಿಬಿಡ ಪ್ರದೇಶದಲ್ಲಿ ಅತ್ಯಂತ ಅಪಾಯಕಾರಿ ಸಾಹಸವನ್ನು ಮಾಡಿದ್ದು,  ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

ಇದನ್ನೂ ಓದಿ:ಮೂಲ ಸೌಕರ್ಯಗಳೊಂದಿಗೆ ಹಣಕಾಸು ಸಂಸ್ಥೆಗಳ ಅಭಿವೃದ್ಧಿ : ನಿರ್ಮಲಾ ಸೀತಾರಾಮನ್

ಘಟನೆಯ ಕುರಿತು ಮಾಹಿತಿ ನೀಡಿರುವ ಅಧಿಕಾರಿಗಳು,  ಈತ ತನ್ನ  ಮೋಟರ್ ಸೈಕಲ್ ನ ಮೂಲಕ  ನೋಯ್ಡಾ ದ ಸಾರ್ವಜನಿಕ ರಸ್ತೆಯಲ್ಲಿ ಅತ್ಯಂತ ಅಪಾಯಕಾರಿಯಾದ ಸಾಹಸವನ್ನು ಮಾಡುತ್ತಿದ್ದ. ಈತನ ಈ ಹುಚ್ಚು ಸಾಹಸದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ತಮ್ಮ ಅರಿವಿಗೆ ಬಂದ ತಕ್ಷಣವೇ ಆತನನ್ನು ಇಲ್ಲಿನ ಸ್ಥಳೀಯ ಪೊಲೀಸರು  ಬಂಧಿಸಿದ್ದಾರೆ ಎಂದು ಮಾಧ್ಯಮಕ್ಕೆ  ಮಾಹಿತಿ ನೀಡಿದ್ದಾರೆ.

ಸದ್ಯ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯು ರಸ್ತೆ ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಮನಬಂದಂತೆ ಬೈಕ್ ಸವಾರಿ ಮಾಡುತ್ತಿರುವುದು ಕಂಡುಬರುತ್ತಿದ್ದು, ಈ ವಿಡಿಯೋ ನೋಡಿದ ಬಳಿಕ ಹಲವು ಜನರು ಆತನ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:“ಹೆದರಿಸಿ’ ಕಡಿಮೆ ಬೆಲೆಗೆ ತಂಬಾಕು ಮಾರಿಸಿದ್ರು

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.