ಬಿಲ್ಕಿಸ್ ಬಾನೋ ಕೇಸ್ : ಗುಜರಾತ್ ಸರಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ
Team Udayavani, Mar 29, 2019, 11:56 AM IST
ಹೊಸದಿಲ್ಲಿ : ಬಿಲ್ಕಿಸ್ ಬಾನೋ ಕೇಸಿನಲ್ಲಿ ಗುಜರಾತ್ ಹೈಕೋರ್ಟ್ 2002ರಲ್ಲಿ ದೋಷಿಗಳೆಂದು ತೀರ್ಪಿತ್ತ ಪೊಲೀಸ್ ಅಧಿಕಾರಿಗಳ ವಿರುದ್ಧದ ಶಿಸ್ತು ಕ್ರಮವನ್ನು ಈ ಕೂಡಲೇ ಪೂರ್ಣಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು ಶುಕ್ರವಾರ ಗುಜರಾತ ಸರಕಾರಕ್ಕೆ ಆದೇಶಿಸಿದೆ.
ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತದ ಸುಪ್ರೀಂ ಪೀಠ, ಹೆಚ್ಚಿನ ಪರಿಹಾರ ಕೋರಿರುವ ಬಾನೋ ಮನವಿಯನ್ನು ತಾನು ಎ.23ರಂದು ವಿಚಾರಣೆಗೆ ಎತ್ತಿಕೊಳ್ಳಲಿದ್ದೇನೆ ಎಂದು ಹೇಳಿತು.
ಗುಜರಾತ್ ಸರಕಾರ ಕೊಡುವುದಾಗಿ ಹೇಳಿರುವ ಐದು ಲಕ್ಷ ರೂ. ಪರಿಹಾರವನ್ನು ಬಿಲ್ಕಿಸ್ ಬಾನೋ ಅವರು ಸುಪ್ರೀಂ ಪೀಠದ ಮುಂದೆ ತಿರಸ್ಕರಿಸಿದ್ದಾರೆ. ಮೂವರು ಸದಸ್ಯರ ಈ ಪೀಠದಲ್ಲಿ ಇರುವ ಇತರಿಬ್ಬರು ನ್ಯಾಯಮೂರ್ತಿಗಳೆಂದರೆ ಜಸ್ಟಿಸ್ಟ್ ದೀಪಕ್ ಗುಪ್ತಾ ಮತ್ತು ಜಸ್ಟಿಸ್ ಸಂಜೀವ್ ಖನ್ನಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ