ಬಿರ್‌ಭೂಮ್‌ ಹಿಂಸಾಚಾರ : ಸ್ವತಂತ್ರ ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಆದೇಶ


Team Udayavani, Mar 25, 2022, 12:41 PM IST

1-assdsa

ಕೋಲ್ಕತಾ: ಕನಿಷ್ಠ 8 ಜನರನ್ನು ಕೊಂದ ಬಿರ್‌ಭೂಮ್‌ ಹಿಂಸಾಚಾರ  ಪ್ರಕರಣಕ್ಕೆ ಸಂಬಂಧಿಸಿ ಸ್ವತಂತ್ರ ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ. ನ್ಯಾಯಾಲಯದ ಆದೇಶದಂತೆ ಸಿಬಿಐ ಏಪ್ರಿಲ್ 7 ರೊಳಗೆ ವರದಿ ಸಲ್ಲಿಸಬೇಕಿದೆ.

ಕೇಂದ್ರ ತನಿಖಾ ಸಂಸ್ಥೆಯಿಂದ ಪ್ರಕರಣದ ಸ್ವತಂತ್ರ ತನಿಖೆಯನ್ನು ಕೋರಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ನಂತರ ನ್ಯಾಯಾಲಯ ಈ ತೀರ್ಪು ನೀಡಿದೆ.

ಪಶ್ಚಿಮ ಬಂಗಾಳದಲ್ಲಿ ಭಾರೀ ರಾಜಕೀಯ ಕೋಲಾಹಲವನ್ನು ಸೃಷ್ಟಿಸಿರುವ ಬಿರ್‌ಭೂಮ್‌ ಘಟನೆಯು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ರಾಜೀನಾಮೆಯನ್ನು ಕೋರಿ, ಕಾನೂನು ಸುವ್ಯವಸ್ಥೆಯ ಪರಿಸ್ಥಿತಿಯ ಕುರಿತು ಬಂಗಾಳ ಸರ್ಕಾರವನ್ನು ಬಿಜೆಪಿ ಒತ್ತಾಯಿಸಿ, ಕೇಂದ್ರ ಏಜೆನ್ಸಿಗಳಿಂದ ತನಿಖೆಗೆ ಆಗ್ರಹಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಟಿಎಂಸಿಯ ಬ್ಲಾಕ್‌ ಅಧ್ಯಕ್ಷ ಅನಿರುಲ್‌ ಹೊಸ್ಸಾಯಿನ್‌ ರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಘಟನೆ ನಡೆದ ದಿನದಂದು ಅನಿರುಲ್‌ ಅದೇ ಪ್ರದೇಶದಲ್ಲಿ ತಿರುಗಿದ್ದಾಗಿ ಹೇಳಲಾಗಿದ್ದು, ಘಟನೆಯಲ್ಲಿ ಆತನ ಕೈವಾಡವಿದೆ ಎಂದು ಮೃತರ ಕುಟುಂಬಸ್ಥರು ದೂರಿದ್ದರು. ಬಿರ್‌ಭೂಮ್‌ಗೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ ಅವರೂ ಅನಿರುಲ್‌ಗೆ ಪೊಲೀಸರೆದುರು ಶರಣಾಗುವಂತೆ ಸೂಚಿಸಿದ್ದರು. ಆತ ತಾರಾಪಿತ್‌ನ ಹೊಟೇಲ್‌ ಒಂದರಲ್ಲಿ ಅಡಗಿ ಕುಳಿತಿದ್ದಾಗಿ ಮೂಲಗಳು ತಿಳಿಸಿವೆ.

ಬೊಗ್ಟುಯಿ ಗ್ರಾಮದಲ್ಲಿ ಮಾರ್ಚ್ 21 ರಂದು ಸಂಜೆ ಸ್ಥಳೀಯ ಟಿಎಂಸಿ ನಾಯಕನ ಹತ್ಯೆಯ ಬಳಿಕ ಹಿಂಸಾಚಾರ ಭುಗಿಲೆದ್ದು, ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರನ್ನು ಸಜೀವ ದಹನ ಮಾಡಿ ಹತ್ಯಾಕಾಂಡ ನಡೆಸಲಾಗಿತ್ತು.ಘಟನಾ ಸ್ಥಳಕ್ಕೆ ಸಿಎಂ ಮಮತಾ ಬ್ಯಾನರ್ಜಿ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.