2ರ ಬಾಲಕನಿಗೆ 102 ವಯಸ್ಸು ಎಂದು ನಮೂದು!
Team Udayavani, Jan 22, 2020, 1:37 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಬರೇಲಿ: ಉತ್ತರ ಪ್ರದೇಶದಲ್ಲಿ 2 ವರ್ಷದ ಬಾಲಕನ ಜನನ ಪ್ರಮಾಣ ಪತ್ರದಲ್ಲಿ ಆತನಿಗೆ 102 ವರ್ಷ ವಯಸ್ಸು, 4 ವರ್ಷದ ಬಾಲಕನ ಜನನ ಪ್ರಮಾಣ ಪತ್ರದಲ್ಲಿ 104 ವರ್ಷ ವಯಸ್ಸು ಎಂದು ನಮೂದಾಗಿದೆ.
ಗ್ರಾಮಾಭಿವೃದ್ಧಿ ಅಧಿಕಾರಿಗೆ ಲಂಚ ನೀಡಲು ಮಕ್ಕಳ ಹೆತ್ತವರು ನಿರಾಕರಿಸಿದ್ದಕ್ಕಾಗಿಯೇ ಈ ರೀತಿ ಮಾಡಲಾಗಿದೆ. ಎಂಬ ಆರೋಪ ಕೇಳಿಬಂದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಕೋರ್ಟ್ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ