ರಸ್ತೆ ಬದಿಯಲ್ಲಿ ಬಿರಿಯಾನಿಮಾರುತ್ತಿದ್ದ ಯುವಕನಿಗೆ ಥಳಿತ
Team Udayavani, Dec 16, 2019, 12:44 AM IST
ನೋಯ್ಡಾ: ನೋಯ್ಡಾದಲ್ಲಿ ರಸ್ತೆ ಬದಿಯಲ್ಲಿ ಬಿರಿಯಾನಿ ಮಾರುತ್ತಿದ್ದ ಯುವಕನ ಮೇಲೆ ಜಾತಿ ಹೆಸರಿನಲ್ಲಿ ನಿಂದಿಸಿ, ಥಳಿಸಲಾಗಿದೆ. ಈ ಬಗೆಗಿನ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಮೂವರು ಕಿಡಿಗೇಡಿಗಳು ಈ ಕೃತ್ಯವೆಸಗಿದ್ದಾರೆ ಎಂದು ಗ್ರೇಟರ್ ನೋಯ್ಡಾದ ಎಸ್ಪಿ ರಣವಿಜಯ ಸಿಂಗ್ ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ಬಿರಿಯಾನಿ ಮಾರುತ್ತಿದ್ದ ಯುವಕನ ಜತೆಗೂ ಮಾತನಾಡಿದ್ದೇವೆ ಎಂದಿದ್ದಾರೆ ಎಸ್ಪಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…