
ಬಿಐಎಸ್ ಗುರುತಿಲ್ಲದ 18,600 ಆಟಿಕೆ ವಶಪಡಿಸಿಕೊಂಡ ಕೇಂದ್ರ
Team Udayavani, Jan 12, 2023, 8:30 PM IST

ನವದೆಹಲಿ: ದೇಶದ ಪ್ರಮುಖ ಮಾರಾಟ ಮಳಿಗೆಗಳಿಂದ 18,600 ಆಟಿಕೆಗಳನ್ನು ಕೇಂದ್ರ ಸರ್ಕಾರ ವಶಪಡಿಸಿಕೊಂಡಿದೆ.
ಬಿಐಎಸ್ (ಬ್ಯೂರೊ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ ) ಗುರುತು ಇಲ್ಲದ ಹಿನ್ನೆಲೆಯಲ್ಲಿ ವಿವಿಧ ವಿಮಾನ ನಿಲ್ದಾಣಗಳಲ್ಲಿರುವ ಹಲವು ಮಳಿಗೆಗಳಿಂದ ಆಟಿಕೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ ಆನ್‌ಲೈನ್ ವಾಣಿಜ್ಯ ತಾಣಗಳಿಗೆ ಸಿಸಿಪಿಎ (ಗ್ರಾಹಕ ಹಿತರಕ್ಷಣಾ ನಿಯಂತ್ರಣ ಸಂಸ್ಥೆ) ನೋಟಿಸ್ ಕಳುಹಿಸಿ, ಗುಣಮಟ್ಟ ತಗ್ಗಿರುವ ಬಗ್ಗೆ ಎಚ್ಚರಿಕೆ ನೀಡಿದೆ.
2021, ಜ.1ರಿಂದ ಕೇಂದ್ರ ಸರ್ಕಾರ ಬಿಐಎಸ್ ನಿರ್ಧರಿಸಿರುವ ಗುಣಮಟ್ಟವನ್ನು ಆಟಿಕೆಗಳು ಹೊಂದಲೇಬೇಕೆಂದು ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ದೇಶೀಯ ಆಟಿಕೆ ಉತ್ಪಾದಕರು ನೀಡಿರುವ ದೂರುಗಳನ್ನು ಆಧರಿಸಿ ದಾಳಿ ಮಾಡಲಾಗಿದೆ ಎಂದು ಬಿಐಎಸ್ ತಿಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

Education ಗುಲಾಮಿ ಚಿಂತನೆಯನ್ನು ತುರುಕುತ್ತೀರಾ?:ಸಿಎಂ ಸಿದ್ದರಾಮಯ್ಯರಿಗೆ ಸುನಿಲ್ ಪ್ರಶ್ನೆ

Student Visa Day ಅಮೆರಿಕ-ಭಾರತ ಉನ್ನತ ಶಿಕ್ಷಣ ಸಹಯೋಗದ ಸಂಭ್ರಮಾಚರಣೆ

Goa ದಲ್ಲಿ ಪೋರ್ಚುಗೀಸ್ ಕುರುಹುಗಳು ಇನ್ನೂ ಜೀವಂತ: ಸಿಎಂ ಸಾವಂತ್
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
