ಆರ್ಎಸ್ಎಸ್ -ನೇತಾಜಿ ಸಿದ್ಧಾಂತ ಭಿನ್ನ: ಅನಿತಾ ಬೋಸ್
Team Udayavani, Jan 22, 2023, 6:45 AM IST
ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ ಆಚರಿಸಲು ಆರ್ಎಸ್ಎಸ್ ಸಿದ್ಧತೆಗಳನ್ನು ನಡೆಸುತ್ತಿರುವ ನಡುವೆಯೇ ಬೋಸ್ ಅವರ ಪುತ್ರಿ ಅನಿತಾ ಬೋಸ್, ನಮ್ಮ ತಂದೆಯ ಸಿದ್ಧಾಂತ ಹಾಗೂ ಆರ್ಎಸ್ಎಸ್ ಸಿದ್ಧಾಂತ ಎರಡೂ ಬೇರೆಯಾಗಿದ್ದು ಅವು ಹೊಂದಿಕೆಯಾಗುವುದಿಲ್ಲ ಎಂದಿದ್ದಾರೆ.
ತಮ್ಮ ತಂದೆಯ ಜಯಂತಿ ಸಿದ್ಧತೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ನಮ್ಮ ತಂದೆ ಓರ್ವ ನಿಷ್ಠಾವಂತ ಹಿಂದೂ. ಆದರೆ ಇತರೆ ಧರ್ಮಗಳನ್ನು ಗೌರವಿಸುವಂಥ ಮನೋಭಾವ ಹೊಂದಿದ್ದರು. ಸರ್ವಧರ್ಮದ ಸಹಕಾರವನ್ನು ಅವರು ಬಯಸಿದ್ದರು.
ಬೋಸ್ ಅವರ ಜಾತ್ಯತೀತ ಪರಿಕಲ್ಪನೆಯಾಗಲಿ,
ಸಿದ್ಧಾಂತಗಳಾಗಲಿ ಆರ್ಎಸ್ಎಸ್ ಅಥವಾ ಬಿಜೆಪಿಯೊಂದಿಗೆ ಹೊಂದಿಕೆಯಾಗುವುದಿಲ್ಲ. ದೇಶದಲ್ಲಿ ಬಹುಶಃ ನಮ್ಮ ತಂದೆಯ ಸಿದ್ಧಾಂತ ಹೆಚ್ಚು ಹೊಂದಿಕೆಯಾಗುವುದು ಕಾಂಗ್ರೆಸ್ ಜತೆಗೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ