NDA ಸಭೆಗೆ ಬನ್ನಿ; ಚಿರಾಗ್ ಪಾಸ್ವಾನ್ ರಿಗೆ ಪತ್ರ ಬರೆದ ನಡ್ಡಾ

ಪ್ರತಿಪಕ್ಷಗಳ ಎದುರು ಶಕ್ತಿ ಪ್ರದರ್ಶನ ಮಾಡಲು ಹೊರಟ ಕೇಂದ್ರ ಸರಕಾರ

Team Udayavani, Jul 15, 2023, 4:03 PM IST

1-wwq-ewqe

ಹೊಸದಿಲ್ಲಿ : ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಅವರಿಗೆ ಜುಲೈ 18 ರಂದು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ(NDA) ಸಭೆಯಲ್ಲಿ ಭಾಗವಹಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪತ್ರ ಬರೆದಿದ್ದಾರೆ.

ನರೇಂದ್ರ ಮೋದಿ ಅವರ ವಿರುದ್ಧ ಒಂದಾಗಲು ಪ್ರತಿಪಕ್ಷಗಳ ತೀವ್ರ ಪ್ರಯತ್ನಗಳ ನಡುವೆ ಕೇಂದ್ರ ಸರಕಾರ ಶಕ್ತಿ ಪ್ರದರ್ಶನವನ್ನು ಮಾಡಲು ಹೊರಟಿದೆ.

ಕೇಂದ್ರ ಸಚಿವ ನಿತ್ಯಾನಂದ ರಾಯ್ ಅವರು ಶುಕ್ರವಾರ ರಾತ್ರಿ ಚಿರಾಗ್ ಪಾಸ್ವಾನ್ ಅವರನ್ನು ವಾರದೊಳಗೆ ಎರಡನೇ ಬಾರಿಗೆ ಭೇಟಿಯಾಗಿದ್ದಾರೆ. ಬೆನ್ನಲ್ಲೇ ಎಲ್‌ಜೆಪಿ (ಆರ್) ಪಕ್ಷವು ಬಿಜೆಪಿ ಅಧ್ಯಕ್ಷ ನಡ್ಡಾ ಅವರು ಯುವ ನಾಯಕನಿಗೆ ಬರೆದ ಪತ್ರವನ್ನು ಹಂಚಿಕೊಂಡಿದೆ.

ನಡ್ಡಾ ಅವರು ಪ್ರಾದೇಶಿಕ ಪಕ್ಷವನ್ನು ಎನ್‌ಡಿಎಯ ಪ್ರಮುಖ ಘಟಕವೆಂದು ಬಣ್ಣಿಸಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ ಬಡವರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಪ್ರಮುಖ ಪಾಲುದಾರರಾಗಿ ಎಂದಿದ್ದಾರೆ.

ದಲಿತ ನಾಯಕ ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಅವರು ಬಿಹಾರದಲ್ಲಿ 2020 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟದಿಂದ ಹೊರಬಂದಿದ್ದರು. ಈಗ ಕೇಂದ್ರ ಸಚಿವರಾಗಿರುವ ಅವರ ಚಿಕ್ಕಪ್ಪ ಪಶುಪತಿ ಕುಮಾರ್ ಪರಸ್ ನೇತೃತ್ವದಲ್ಲಿ ಎಲ್‌ಜೆಪಿಯಲ್ಲಿನ ವಿಭಜನೆ ಚಿರಾಗ್ ಅವರನ್ನು ದುರ್ಬಲಗೊಳಿಸಿದರೂ,  ಪಕ್ಷದ ನಿಷ್ಠಾವಂತ ಮತಬ್ಯಾಂಕ್ ಅನ್ನು ತಮ್ಮೊಂದಿಗೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಆರ್‌ಜೆಡಿ, ಜೆಡಿಯು, ಕಾಂಗ್ರೆಸ್ ಮತ್ತು ಎಡಪಕ್ಷಗಳ ಒಕ್ಕೂಟದ ವಿರುದ್ಧ ಸೆಣಸಲು ಬಿಜೆಪಿಗೆ ಪ್ರಾಮುಖ್ಯತೆಯನ್ನು ಸೂಚಿಸುತ್ತಿದೆ. ಪ್ರಮುಖ ವಿಷಯಗಳಲ್ಲಿ ಅವರು ಬಿಜೆಪಿಯನ್ನು ಬೆಂಬಲಿಸುವಲ್ಲಿ ದೃಢವಾಗಿ ನಿಂತಿದ್ದಾರೆ.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.