ದೇಣಿಗೆ ವಿವರ ಸಲ್ಲಿಸದ ಬಿಜೆಪಿ, ಕಾಂಗ್ರೆಸ್
Team Udayavani, Jun 5, 2019, 6:00 AM IST
ನವದೆಹಲಿ: ವಿವಿಧ ರಾಜಕೀಯ ಪಕ್ಷಗಳು, ಚುನಾವಣಾ ಬಾಂಡ್ಗಳ ಮೂಲಕ ಪಡೆದಿರುವ ದೇಣಿಗೆಯ ವಿವರಗಳನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಗಡುವು ಮುಗಿದಿದ್ದರೂ ಬಿಜೆಪಿ, ಕಾಂಗ್ರೆಸ್, ಡಿಎಂಕೆ ಹಾಗೂ ಇನ್ನಿತರ ಪಕ್ಷಗಳು ವಿವರಗಳನ್ನು ಚುನಾವಣಾ ಆಯೋಗಕ್ಕೆ ಇನ್ನೂ ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಚುನಾವಣಾ ಆಯೋಗದಿಂದ ಮಾನ್ಯತೆ ಪಡೆದ ಎಲ್ಲಾ ರಾಜಕೀಯ ಪಕ್ಷಗಳನ್ನು ಉದ್ದೇಶಿಸಿ
ಏ. 12ರಂದು ಆದೇಶ ನೀಡಿದ್ದ ಸುಪ್ರೀಂ ಕೋರ್ಟ್, ಚುನಾವಣಾ ಬಾಂಡ್ಗಳ ಮೂಲಕ ಪಕ್ಷಗಳು ಪಡೆದಿರುವ ದೇಣಿಗೆಗಳ ವಿವರಣೆಯನ್ನು ಮುಚ್ಚಿದ ಲಕೋಟೆಯಲ್ಲಿ ಮೇ 30ರೊಳಗೆ ಆಯೋಗಕ್ಕೆ ಸಲ್ಲಿಸಬೇಕು ಎಂದು ಹೇಳಿತ್ತು. ಈ ಹಿನ್ನೆಲೆಯಲ್ಲಿ, ನ್ಯಾಯಾಲಯದ ಆದೇಶ ಪಾಲಿಸುವಂತೆ ಆಯೋಗವೂ ಎಲ್ಲಾ ಪಕ್ಷಗಳಿಗೆ ಸೂಚಿಸಿತ್ತು. ಇಷ್ಟಾದರೂ, ಪಕ್ಷಗಳು ಮಾರ್ಗಸೂಚಿ ಪಾಲಿಸಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್