ರಾಬರ್ಟ್‌ ವಾದ್ರಾ ತೆರಿಗೆ ವಂಚನೆ: ರಾಹುಲ್‌ ಗಾಂಧಿಗೆ ಬಿಜೆಪಿ ಪ್ರಶ್ನೆ


Team Udayavani, Jun 27, 2018, 3:55 PM IST

rahul-sambit-700.jpg

ಹೊಸದಿಲ್ಲಿ : “ನಿಮ್ಮ ಭಾವ ರಾಬರ್ಟ್‌ ವಾದ್ರಾ ಅವರಿಗೆ ಸೇರಿರುವ ದಿಲ್ಲಿ ಕಂಪೆನಿಯೊಂದು 25.8 ಕೋಟಿ ರೂ. ಆದಾಯ ತೆರಿಗೆಯನ್ನು ತಪ್ಪಿಸಿಕೊಂಡಿರುವ ಬಗ್ಗೆ ನೀವೇನು ಹೇಳುತ್ತೀರಿ ? ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್‌ ಪಾತ್ರ ಅವರು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ. 

2010-11ರ ಹಣಕಾಸು ವರ್ಷದ ಆದಾಯ ತೆರಿಗೆಯನ್ನು ಪಾವತಿಸದೆ ಬಾಕಿ ಇರಿಸುವ ರಾಬರ್ಟ್‌ ವಾದ್ರಾ ಅವರ ಕಂಪೆನಿಗೆ ಐಟಿ ಇಲಾಖೆ ನೊಟೀಸ್‌ ಜಾರಿ ಮಾಡಿದೆ. 

“ಈ ಬಗ್ಗೆ  ರಾಹುಲ್‌ ಗಾಂಧಿ ಏನು ಹೇಳ ಬಯಸುತ್ತಾರೆ ಎಂಬುದನ್ನು ನಾವು ತಿಳಿಯಬಯಸುತ್ತೇವೆ’ ಎಂದು ಪಾತ್ರ ಹೇಳಿದ್ದಾರೆ. 

ರಾಬರ್ಟ್‌ ವಾದ್ರಾ ಅವರಿಗೆ ಸೇರಿರುವ ದಿಲ್ಲಿಯ ಸ್ಕೈ ಲೈಟ್‌ ಹಾಸ್ಪಿಟಾಲಿಟಿ ಎಲ್‌ಎಲ್‌ಪಿ 2010-11 ರ ಸಾಲಿಗೆ ಬಾಕಿ ಇರಿಸುವ 25.8 ಕೋಟಿ ರೂ. ಆದಾಯ ತೆರಿಗೆಯನ್ನು ಪಾವತಿಸುವಂತೆ ಐಟಿ ಇಲಾಖೆ ನೊಟೀಸ್‌ ಜಾರಿ ಮಾಡಿರುವ ವಿಷಯವನ್ನು ರಿಪಬ್ಲಿಕ್‌ ಟಿವಿ ಚ್ಯಾನಲ್‌ ಬಹಿರಂಗಪಡಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮೇಲೆ ವಾಗ್ಧಾಳಿ ಆರಂಭಿಸಿದೆ. 

ಟಾಪ್ ನ್ಯೂಸ್

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.