ಬಿಜೆಪಿ ಧ್ವಜ ಅಭಿಯಾನಕ್ಕೆ ಚಾಲನೆ


Team Udayavani, Feb 13, 2019, 12:30 AM IST

b-18.jpg

ಹೊಸದಿಲ್ಲಿ/ಲಕ್ನೋ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶದ 5 ಕೋಟಿ ಮನೆಗಳಲ್ಲಿ ಬಿಜೆಪಿ  ಧ್ವಜ ಹಾರಿಸುವಂಥ “ಮೇರಾ ಪರಿವಾರ್‌, ಭಾಜಪಾ ಪರಿವಾರ್‌’ ಅಭಿಯಾನಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮಂಗಳವಾರ ಚಾಲನೆ ನೀಡಿದ್ದಾರೆ.  ಗುಜರಾತ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬಿಜೆಪಿ ಧ್ವಜ ಹಾರಿಸುವ ಮೂಲಕ ಅವರು ಈ ಅಭಿಯಾನ ಆರಂಭಿಸಿದರು. ಮಾರ್ಚ್‌ 2ರವರೆಗೆ ಈ ಅಭಿಯಾನ ನಡೆಯಲಿದ್ದು, ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರ ಒಟ್ಟು 5 ಕೋಟಿ ಮನೆಗಳಲ್ಲಿ ಧ್ವಜ ಹಾರಿಸಲಾಗುತ್ತದೆ. 

ಈಗಾಗಲೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಪ್ರಚಾರ ಆರಂಭಿಸಿದ್ದಾರೆ. ಒಂದು ಮನೆ ಯಲ್ಲಿ ಸರಾಸರಿ 4 ಸದಸ್ಯರಿದ್ದಾರೆ ಎಂದು ಕೊಂಡರೆ,  20 ಕೋಟಿ ಜನರನ್ನು  ತಲುಪಿದಂತೆ ಆಗುತ್ತದೆ ಎನ್ನುವುದು ಬಿಜೆಪಿ ಲೆಕ್ಕಾಚಾರವಾಗಿದೆ. 

ಪ್ರಿಯಾಂಕಾ ವಾದ್ರಾ ಚುನಾವಣೆ ಕೆಲಸ ಶುರು
ಸೋಮವಾರದ ಅದ್ದೂರಿ ರೋಡ್‌ಶೋ ಬಳಿಕ, ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಚುನಾವಣೆ ಸಿದ್ಧತೆ ಬಗ್ಗೆ ಬಿರುಸಿನ ಸಮಾಲೋಚನೆ ಆರಂಭಿಸಿದ್ದಾರೆ. ಮಂಗಳವಾರ ಲಕ್ನೋದಲ್ಲಿ ಅವರು, ಪ್ರಯಾಗ್‌ರಾಜ್‌, ಅಂಬೇಡ್ಕರ್‌ನಗರ, ಸೀತಾಪುರ, ಕೌಶಂಬಿ, ಅಯೋಧ್ಯೆ ಸೇರಿದಂತೆ 10 ಲೋಕಸಭಾ ಕ್ಷೇತ್ರಗಳ ನಾಯಕರ ಜತೆ ಮಾತುಕತೆ ನಡೆಸಿದರು. ಬುಧವಾರ ಮತ್ತು ಗುರುವಾರವೂ ಸ್ಥಳೀಯ ನಾಯಕರ ಜತೆಗೆ ಅವರು ಸರಣಿ ಮಾತುಕತೆ ಮುಂದುವರಿಸಲಿದ್ದಾರೆ. ಪಶ್ಚಿಮ ಉತ್ತರ ಪ್ರದೇಶದ ಉಸ್ತುವಾರಿ ಹೊತ್ತಿರುವ ಜ್ಯೋತಿರಾದಿತ್ಯ ಸಿಂಧಿಯಾ ಕೂಡ ಸ್ಥಳೀಯ ನಾಯಕರ ಜತೆ ಚುನಾವಣಾ ಕಾರ್ಯತಂತ್ರ ಕುರಿತು ಚರ್ಚಿಸಿದ್ದಾರೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.