NDAಗೆ ಮರಳಿದ ನಿತೀಶ್‌ : BJP ಬೇಷರತ್‌ ಬೆಂಬಲ

Team Udayavani, Jul 26, 2017, 10:07 PM IST

Nitish-Kumar-3-600.jpg

ಬಿಜೆಪಿಯ ಸುಶೀಲ್‌ ಕುಮಾರ್‌ ಮೋದಿ ಉಪಮುಖ್ಯಮಂತ್ರಿಯಾಗಿ ಆಯ್ಕೆ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಆರ್‌.ಜೆ.ಡಿ. ಮತ್ತು ಕಾಂಗ್ರೆಸ್‌ ಮೈತ್ರಿಕೂಟದಿಂದ ಹೊರಬಂದ ಬಳಿಕ ಜೆಡಿಯು ಮುಖಂಡ ನಿತೀಶ್‌ ಕುಮಾರ್‌ ಅವರಿಗೆ ಭಾರತೀಯ ಜನತಾ ಪಕ್ಷವು ಬೇಷರತ್‌ ಬೆಂಬಲವನ್ನು ಘೋಷಿಸಿದೆ. ಈ ಮೂಲಕ ನಿತೀಶ್‌ ಕುಮಾರ್‌ ಅವರು ಮತ್ತು ಎನ್‌.ಡಿ.ಎ. ಮೈತ್ರಿಕೂಟಕ್ಕೆ ಮರಳಿದಂತಾಗಿದೆ. ಬುಧವಾರ ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆದ ಬೆನ್ನಲೇ ಇತ್ತ ನವದೆಹಲಿಯಲ್ಲಿ ಸಭೆ ಸೇರಿದ ಬಿಜೆಪಿ ಸಂಸದೀಯ ಮಂಡಳಿಯು ನಿತೀಶ್‌ ಅವರ ರಾಜೀನಾಮೆ ನಿರ್ಧಾರವನ್ನು ಸ್ವಾಗತಿಸಿತು ಮಾತ್ರವಲ್ಲದೇ ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿದ ನಿತೀಶ್‌ ನಿಲುವನ್ನು ಪ್ರಧಾನಿ ಮೋದಿ ಮುಕ್ತ ಕಂಠದಿಂದ ಪ್ರಶಂಸಿದರು.

ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಬಿಹಾರ ಬಿಜೆಪಿ ವಿರೋಧಪಕ್ಷದ ನಾಯಕ ಸುಶೀಲ್‌ ಕುಮಾರ್‌ ಮೋದಿ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ನಿತೀಶ್‌ ಕುಮಾರ್‌ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಸುಶೀಲ್‌ ಮೋದಿ ಅವರು ಬಿಜೆಪಿಯು ಜೆಡಿಯುಗೆ ಬೇಷರತ್‌ ಬೆಂಬಲ ನೀಡಲಿರುವ ಅಂಶವನ್ನು ಮನವರಿಗೆ ಮಾಡಿಕೊಟ್ಟರು. ಮತ್ತು ಬಿಹಾರ ಎನ್‌ಡಿಎ ಮೈತ್ರಿಕೂಟದ ನಾಯಕರನ್ನಾಗಿ ನಿತೀಶ್‌ ಕುಮಾರ್‌ ಅವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಯಿತು. ಈ ಮೂಲಕ ಮುಂಬರುವ ದಿನಗಳಲ್ಲಿ ಬಿಹಾರದಲ್ಲಿ ಜೆಡಿಯು-ಬಿಜೆಪಿ ಮೈತ್ರಿಕೂಟ ಆಧಿಕಾರಕ್ಕೇರುವುದು ಖಚಿತವಾಗಿದೆ.

ಬಿಹಾರ ವಿಧಾನಸಭೆಯ ಒಟ್ಟು ಸಂಖ್ಯಾ ಬಲ 243 ಆಗಿದ್ದು, ಇದರಲ್ಲಿ ಸರಳ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದೆ. ಪ್ರಸ್ತುತ ಯಾವೊಂದು ಪಕ್ಷವೂ ಏಕಾಂಗಿಯಾಗಿ ಸರಕಾರ ರಚಿಸುವಷ್ಟು ಸಂಖ್ಯಾಬಲವನ್ನು ಹೊಂದಿಲ್ಲ. ಲಾಲೂಪ್ರಸಾದ್‌ ನೆತೃತ್ವದ ಆರ್‌.ಜೆ.ಡಿ. 80 ಸ್ಥಾನಗಳನ್ನು ಹೊಂದಿದ್ದು ಅತೀ ದೊಡ್ಡ ಪಕ್ಷವಾಗಿದೆ, ಬಳಿಕ ಜೆಡಿಯು 71 ಸ್ಥಾನಗಳನ್ನು ಹೊಂದಿದ್ದರೆ, ಬಿಜೆಪಿ ಬಳಿ 53 ಸ್ಥಾನಗಳಿವೆ. ಇನ್ನು ಕಾಂಗ್ರೆಸ್‌ ಸಂಖ್ಯಾಬಲ 27 ಆಗಿದೆ, ಇತರರು 12 ಸ್ಥಾನಗಳನ್ನು ಹೊಂದಿದ್ದಾರೆ.

ಈಗಿನ ಲೆಕ್ಕಾಚಾರದ ಪ್ರಕಾರ ಬಿಜೆಪಿ ನಿತೀಶ್‌ಗೆ ಬೆಂಬಲ ಘೋಷಿಸಿರುವುದರಿಂದ ಸ್ಥಾನಗಳ ಲೆಕ್ಕಾಚಾರ ಹೀಗಿರಲಿದೆ – JD(U) 71 + NDA 58: ಒಟ್ಟು ಸ್ಥಾನಗಳು 129 ಆಗಲಿದ್ದು ಸರಳ ಬಹುಮತಕ್ಕಿಂತ 7 ಸ್ಥಾನಗಳು ಹೆಚ್ಚಾಗಲಿವೆ. 

ಎನ್‌ಡಿಎ ಮೈತ್ರಿಕೂಟದ ನೂತನ ನಾಯಕರಾಗಿ ಆಯ್ಕೆಯಾಗಿರುವ ನಿತೀಶ್‌ ಕುಮಾರ್‌ ಅವರು ಬಿಹಾರದ ನೂತನ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

Read This: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ರಾಜೀನಾಮೆ: ಮುರಿದುಬಿತ್ತು ಮಹಾಮೈತ್ರಿ: http://bit.ly/2uxgWnU

ಟಾಪ್ ನ್ಯೂಸ್

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.