Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

Team Udayavani, May 22, 2024, 5:46 AM IST

BJP is certain to win in 300 constituencies: Prashant Kishore’s future

ಹೊಸದಿಲ್ಲಿ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ 370 ಕ್ಷೇತ್ರಗಳಲ್ಲಿ ಜಯಸಾಧಿಸಲು ಬಿಜೆಪಿಗೆ ಸಾಧ್ಯವಿಲ್ಲವಾದರೂ, 300 ಕ್ಷೇತ್ರಗಳಲ್ಲಂತೂ ಜಯ ಗಳಿಸುವುದು ನಿಶ್ಚಿತ ಎಂದು ಚುನಾವಣಾ ವ್ಯೂಹರಚನೆಕಾರ ಪ್ರಶಾಂತ್‌ ಕಿಶೋರ್‌ ಹೇಳಿದ್ದಾರೆ. ಜತೆಗೆ ದೇಶದಲ್ಲಿ ಪ್ರಧಾನಿ ಮೋದಿ ವಿರುದ್ಧದ ವ್ಯಾಪಕ ಅಲೆಯೂ ಇಲ್ಲ ಹೀಗಾಗಿ ಮೋದಿ ಸರ್ಕಾರ ಮತ್ತೂಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದಿದ್ದಾರೆ.

ಇಂಡಿಯಾ ಟು ಡೇ ಜತೆಗಿನ ಸಂದರ್ಶನದಲ್ಲಿ  ಮಾತನಾಡಿರುವ ಪ್ರಶಾಂತ್‌, ಬಿಜೆಪಿ ತನ್ನ ಗೆಲುವಿನ ಗುರಿಯನ್ನು ಹೆಚ್ಚಿಸಿಕೊಂಡು 370ಕ್ಕೆ ನಿಗದಿ ಪಡಿಸಿಕೊಂಡಿರುವುದು ಉತ್ತಮ ಕಾರ್ಯತಂತ್ರ. 2019ರಲ್ಲಿ 303 ಸ್ಥಾನಗಳನ್ನು ಪಡೆದಿದ್ದ ಬಿಜೆಪಿಗೆ 250 ಸ್ಥಾನಗಳಲ್ಲಿ ಗೆಲುವು ದೊರೆತಿದ್ದು, ಉತ್ತರ ಮತ್ತು ಪಶ್ಚಿಮ ಭಾರತದಲ್ಲಿ ಈ ಬಾರಿಯೂ ಹೆಚ್ಚು ಕ್ಷೇತ್ರಗಳು ಬಿಜೆಪಿಯ ಕೈ ಜಾರಿಲ್ಲ. ಬದಲಿಗೆ ಪೂರ್ವ ಮತ್ತು ದಕ್ಷಿಣದಲ್ಲಿ 50 ಸ್ಥಾನ ಪಡೆದಿದ್ದ ಬಿಜೆಪಿ ಈ ಬಾರಿ ಅವುಗಳನ್ನು 15ರಿಂದ 20ರವರೆಗೆ ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ 300 ಅಥವಾ ಅದಕ್ಕಿಂತ ಹೆಚ್ಚು ಸ್ಥಾನದಲ್ಲಿ ಬಿಜೆಪಿ ಗೆಲ್ಲುವುದು ನಿಶ್ಚಿತ ಎಂದಿದ್ದಾರೆ.

ಟಾಪ್ ನ್ಯೂಸ್

Vijayapura; ಸಚಿವ ಸ್ಥಾನ ಸಿಗದ ಬಗ್ಗೆ ಮಾತನಾಡಲ್ಲ: ಯೂಟರ್ನ್ ಹೊಡೆದ ಜಿಗಜಿಣಗಿ

Door Delivery: ಇನ್ನು ಸ್ವಿಗ್ಗಿ, ಝೋಮ್ಯಾಟೋ ಮೂಲಕ ಮನೆ ಬಾಗಿಲಿಗೆ ಬರುತ್ತಂತೆ ಮದ್ಯ.. ವರದಿ

ಮುಂದುವರಿದ ಮಳೆಯಬ್ಬರ; ಹಲವೆಡೆ ರಸ್ತೆ ಸಂಪರ್ಕ ಕಡಿತ, ಕುಸಿದ ಸೇತುವೆ

Udupi ಮುಂದುವರಿದ ಮಳೆಯಬ್ಬರ; ಹಲವೆಡೆ ರಸ್ತೆ ಸಂಪರ್ಕ ಕಡಿತ, ಕುಸಿದ ಸೇತುವೆ

Kerala:ಬಂಕ್‌ ನಲ್ಲಿ ಪೆಟ್ರೋಲ್‌ ಹಣ ಕೊಡದೇ ಪರಾರಿಯಾದ ಪೊಲೀಸ್…ಮುಂದೇನಾಯ್ತು ನೋಡಿ

Vijayapura; ಬಿಜೆಪಿ ನನ್ನ ಹಿರಿತನ, ಅನುಭವ ಬಳಸಿಕೊಳ್ಳಲಿಲ್ಲ: ಸಂಸದ ರಮೇಶ ಜಿಗಜಿಣಗಿ

4-panaji

Panaji: ಭಾರೀ ಗಾಳಿ-ಮಳೆ; ಸಾರ್ವಜನಿಕರು ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಸೂಚಿಸಿದೆ

ʼBad Newzʼಗೆ ʼಯುಎʼ ಸರ್ಟಿಫಿಕೇಟ್;‌ ವಿಕ್ಕಿ – ತೃಪ್ತಿ ಕಿಸ್ಸಿಂಗ್‌ ಸೀನ್ಸ್‌ಗೆ ಸೆನ್ಸಾರ್

ʼBad Newzʼ ಗೆ ʼಯುಎʼ ಸರ್ಟಿಫಿಕೇಟ್;‌ ವಿಕ್ಕಿ – ತೃಪ್ತಿ ಕಿಸ್ಸಿಂಗ್‌ ಸೀನ್ಸ್‌ಗೆ ಸೆನ್ಸಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rains: ಗೋವಾ-ಬೆಳಗಾವಿ ಸಂಪರ್ಕಿಸುವ ಚೋರ್ಲಾ ಘಾಟ್ ರಸ್ತೆ ಕುಸಿತ

Heavy Rains: ಗೋವಾ-ಬೆಳಗಾವಿ ಸಂಪರ್ಕಿಸುವ ಚೋರ್ಲಾ ಘಾಟ್ ರಸ್ತೆ ಕುಸಿತ

Door Delivery: ಇನ್ನು ಸ್ವಿಗ್ಗಿ, ಝೋಮ್ಯಾಟೋ ಮೂಲಕ ಮನೆ ಬಾಗಿಲಿಗೆ ಬರುತ್ತಂತೆ ಮದ್ಯ.. ವರದಿ

Door Delivery: ಇನ್ನು ಸ್ವಿಗ್ಗಿ, ಝೋಮ್ಯಾಟೋ ಮೂಲಕ ಮನೆ ಬಾಗಿಲಿಗೆ ಬರುತ್ತಂತೆ ಮದ್ಯ.. ವರದಿ

4-panaji

Panaji: ಭಾರೀ ಗಾಳಿ-ಮಳೆ; ಸಾರ್ವಜನಿಕರು ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಸೂಚಿಸಿದೆ

Panaji: ಭಾರಿ ಮಳೆಗೆ ಕುಸಿದು ಬಿದ್ದ ಮನೆ… ಮಹಿಳೆಯ ಜೀವ ಉಳಿಸಿದ ಬಿಸ್ಕೆಟ್

Jitan Sahani: ವಿಐಪಿ ಮುಖ್ಯಸ್ಥ ಮುಖೇಶ್ ಸಹಾನಿ ತಂದೆಯ ಬರ್ಬರ ಹತ್ಯೆ…

MUST WATCH

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

udayavani youtube

ವಿಷಪ್ರಾಶನ ತಡೆ: ಜಾಗೃತಿ ಮತ್ತು ಮುನ್ನೆಚ್ಚರಿಕೆ ವಹಿಸುವುದು ಹೇಗೆ?

udayavani youtube

ಬೆಂಗಳೂರಿನಲ್ಲೊಂದು ಟ್ರಡಿಶನಲ್ ಮುಳಬಾಗಿಲು ದೋಸೆ

udayavani youtube

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾ*ಳಿ; ಗುಂಡಿನ ದಾಳಿ ಆಗಿದ್ದಾದ್ರು ಹೇಗೆ ?

udayavani youtube

ಕಾಡಾನೆ ದಾಳಿಯಿಂದ ಜಸ್ಟ್ ಮಿಸ್ |ಭಯಾನಕ ಕಾಡಾನೆಯಿಂದ ಜಸ್ಟ್ ಮಿಸ್ ವಿಡಿಯೋ ಸೆರೆ

ಹೊಸ ಸೇರ್ಪಡೆ

Vijayapura; ಸಚಿವ ಸ್ಥಾನ ಸಿಗದ ಬಗ್ಗೆ ಮಾತನಾಡಲ್ಲ: ಯೂಟರ್ನ್ ಹೊಡೆದ ಜಿಗಜಿಣಗಿ

Vijayapura; ಸಚಿವ ಸ್ಥಾನ ಸಿಗದ ಬಗ್ಗೆ ಮಾತನಾಡಲ್ಲ: ಯೂಟರ್ನ್ ಹೊಡೆದ ಜಿಗಜಿಣಗಿ

6-thekkatte

Thekkatte:ತಗ್ಗುಪ್ರದೇಶಗಳು ಸಂಪೂರ್ಣ ಜಲಾವೃತ; ನೆರೆ ಪೀಡಿತ 8 ಕುಟುಂಬದ 25 ಮಂದಿಯ ಸ್ಥಳಾಂತರ

Heavy Rains: ಗೋವಾ-ಬೆಳಗಾವಿ ಸಂಪರ್ಕಿಸುವ ಚೋರ್ಲಾ ಘಾಟ್ ರಸ್ತೆ ಕುಸಿತ

Heavy Rains: ಗೋವಾ-ಬೆಳಗಾವಿ ಸಂಪರ್ಕಿಸುವ ಚೋರ್ಲಾ ಘಾಟ್ ರಸ್ತೆ ಕುಸಿತ

Katapadi ಜಂಕ್ಷನ್ ನಲ್ಲಿ ಸರಣಿ ಅಪಘಾತ; ಪೊಲೀಸ್ ಸೇರಿ ಇಬ್ಬರಿಗೆ ಗಾಯ

Katapadi ಜಂಕ್ಷನ್ ನಲ್ಲಿ ಸರಣಿ ಅಪಘಾತ; ಪೊಲೀಸ್ ಸೇರಿ ಇಬ್ಬರಿಗೆ ಗಾಯ

Door Delivery: ಇನ್ನು ಸ್ವಿಗ್ಗಿ, ಝೋಮ್ಯಾಟೋ ಮೂಲಕ ಮನೆ ಬಾಗಿಲಿಗೆ ಬರುತ್ತಂತೆ ಮದ್ಯ.. ವರದಿ

Door Delivery: ಇನ್ನು ಸ್ವಿಗ್ಗಿ, ಝೋಮ್ಯಾಟೋ ಮೂಲಕ ಮನೆ ಬಾಗಿಲಿಗೆ ಬರುತ್ತಂತೆ ಮದ್ಯ.. ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.