ರಾಜ್ಯಸಭೆಗೆ ಬೀರೇಂದರ್‌ ಸಿಂಗ್‌ ರಾಜೀನಾಮೆ

Team Udayavani, Jan 22, 2020, 1:46 AM IST

ಹೊಸದಿಲ್ಲಿ: ಕೇಂದ್ರದ ಮಾಜಿ ಸಚಿವ, ಬಿಜೆಪಿ ನಾಯಕ ಬಿರೇಂದರ್‌ ಸಿಂಗ್‌ ತಮ್ಮ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಜ್ಯಸಭಾಧ್ಯಕ್ಷ ವೆಂಕಯ್ಯ ನಾಯ್ಡು ಅಂಗೀಕರಿಸಿದ್ದಾರೆ.

ಸಿಂಗ್‌ರ ಸದಸ್ಯತ್ವ 2022ರ ಆ.1ರವರೆಗೂ ಇತ್ತು. ಅವರ ಮಗ ಬ್ರಿಜೇಂದರ್‌ ಸಂಸದರಾಗಿ ಆಯ್ಕೆ ಆದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನಿರ್ಧಾರ ಕೈಗೊಂಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ