ವಿದ್ಯಾರ್ಥಿನಿಯರಿಗೆ ಉಚಿತವಾಗಿ ʼದಿ ಕೇರಳ ಸ್ಟೋರಿʼ ಪ್ರದರ್ಶನ ಏರ್ಪಡಿಸಿದ ಬಿಜೆಪಿ ನಾಯಕ

"ಹುಡುಗಿಯರನ್ನು ಲವ್‌ ಜಿಹಾದ್‌ ನಿಂದ ರಕ್ಷಿಸಲು ದಿ ಕೇರಳ ಸ್ಟೋರಿ ತೋರಿಸಿ" ಎಂದ ನಾಯಕ

Team Udayavani, May 7, 2023, 9:25 AM IST

tdy-2

ಲಕ್ನೋ: ʼದಿ ಕೇರಳ ಸ್ಟೋರಿʼ ಸಿನಿಮಾ ಎಲ್ಲೆಡೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮೊದಲ ದಿನವೇ‌ ಚಿತ್ರ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ.

ಸಿನಿಮಾವನ್ನು ಹೆಚ್ಚಿನ ಜನರು ನೋಡಬೇಕು ಮುಖ್ಯವಾಗಿ ವಿದ್ಯಾರ್ಥಿನಿಯರು ನೋಡಬೇಕೆನ್ನುವ ದೃಷ್ಟಿಯಿಂದ ಬಿಜೆಪಿ ನಾಯಕರೊಬ್ಬರು ʼದಿ ಕೇರಳ ಸ್ಟೋರಿʼ ಸಿನಿಮಾವನ್ನು 80 ವಿದ್ಯಾರ್ಥಿನಿಯರಿಗೆ ತಮ್ಮ ಖರ್ಚಿನಲ್ಲೇ ಉಚಿತವಾಗಿ ತೋರಿಸಿದ್ದಾರೆ.

ಉತ್ತರ ಪ್ರದೇಶ ಬಿಜೆಪಿ ಕಾರ್ಯದರ್ಶಿ ಅಭಿಜತ್ ಮಿಶ್ರಾ ಎನ್ನುವವರು ಲಕ್ನೋ ಕಾಲೇಜಿನ  80 ವಿದ್ಯಾರ್ಥಿನಿಯರಿಗೆ ʼದಿ ಕೇರಳ ಸ್ಟೋರಿʼ ಸಿನಿಮಾ ಪ್ರದರ್ಶನವನ್ನು ಉಚಿತವಾಗಿ ಏರ್ಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು ʼಹುಡುಗಿಯರನ್ನು ಲವ್‌ ಜಿಹಾದ್‌ ನಿಂದ ರಕ್ಷಿಸಲುʼ ʼದಿ ಕೇರಳ ಸ್ಟೋರಿʼ ತೋರಿಸಿ ಎಂದಿದ್ದಾರೆ.

ʼಇಂಡಿಯಾ ಟುಡೇʼ ಜೊತೆ ಮಾತನಾಡಿದ ಅವರು,”ಈ ಚಲನಚಿತ್ರವನ್ನು ವಿಶೇಷವಾಗಿ ಹುಡುಗಿಯರಿಗಾಗಿ ನಿರ್ಮಿಸಲಾಗಿದೆ. ಹುಡುಗಿಯರು ಇಂಥ ಟ್ರ್ಯಾಪ್‌ ಗೆ ಬೀಳುತ್ತಾರೆ ಎಂಬುದನ್ನು ಇದು ತೋರಿಸುತ್ತದೆ. ಕೇರಳದಲ್ಲಿ ಸುಮಾರು 30,000 ಹುಡುಗಿಯರು ಕಾಣೆಯಾಗಿದ್ದಾರೆ.” ‘ಲವ್ ಜಿಹಾದ್’ ಬಳಸಿ ಈ ಹುಡುಗಿಯರನ್ನು ಬಲವಂತವಾಗಿ ಮತಾಂತರ ಮಾಡಿ ಭಯೋತ್ಪಾದಕ ಸಂಘಟನೆಗಳಿಗೆ ಸೇರಿಸಲಾಯಿತು” ಎಂದು ಅವರು ಆರೋಪಿಸಿದ್ದಾರೆ.

ವಿದ್ಯಾರ್ಥಿನಿಯರ ಜೊತೆ ಸಿನಿಮಾ ನೋಡಿದ ಶಿಕ್ಷಕಿಯೊಬ್ಬರು “ಹುಡುಗಿಯರು ಕೆಟ್ಟ ಜನರಿಂದ ದೂರವಿರಬೇಕೆಂದು” ಹೇಳಿದರು.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ʼದಿ ಕೇರಳ ಸ್ಟೋರಿʼಯನ್ನು ರಾಜ್ಯದಲ್ಲಿ ತೆರಿಗೆ ಮುಕ್ತ ಎಂದು ಘೋಷಿಸಿದ ದಿನವೇ ಲಕ್ನೋದಲ್ಲಿ ಈ ಉಚಿತ ಪ್ರದರ್ಶನ ನಡೆದಿದೆ.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.