ಬಿಜೆಪಿ ನಾಯಕ ಕಮಲ್ ಶರ್ಮಾ ನಿಧನ: ಒಂದು ಗಂಟೆ ಮೊದಲಷ್ಟೇ ಟ್ವೀಟ್ ಮಾಡಿದ್ದರು!

Team Udayavani, Oct 27, 2019, 11:51 AM IST

ಫಿರೋಜ್ ಪುರ: ಪಂಜಾಬ್ ನ ಭಾರತೀಯ ಜನತಾ ಪಕ್ಷದ ಮಾಜಿ ಅಧ್ಯಕ್ಷ ಕಮಲ್ ಶರ್ಮಾ ಹೃದಯಾಘಾತದಿಂದ ರವಿವಾರ ಬೆಳಗ್ಗೆ ಮೃತಪಟ್ಟಿದ್ಧಾರೆ.

ಇಂದು ಮುಂಜಾನೆ ಅವರು ತಮ್ಮ ಟ್ವಿಟರ್ ನಲ್ಲಿ ದೀಪಾವಳಿ ಶುಭಾಶಯ ಕೋರಿದ್ದರು. ಇದಾದ ಒಂದು ಗಂಟೆಯಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವರದಿಯಾಗಿದೆ.

ಪಂಜಾಬ್ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಕಮಲ್ 2015ರಲ್ಲಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ