ಪ್ರತಿಕೂಲ ಹವಾಮಾನ : ಮನೋಜ್ ತಿವಾರಿ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
Team Udayavani, Apr 8, 2019, 5:39 PM IST
ಹೊಸದಿಲ್ಲಿ : ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಬಿಜೆಪಿ ನಾಯಕ ಮನೋಜ್ ತಿವಾರಿ ಅವರ ಹೆಲಿಕಾಪ್ಟರ್ ಇಂದು ಸೋಮವಾರ ಉತ್ತರಾಖಂಡದ ಉದ್ಧಾಮ್‌ಸಿಂಗ್ ನಗರ ಜಿಲ್ಲೆಯ ಕಿಚ್ಚಾ ಎಂಬಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಿದ ಘಟನೆ ವರದಿಯಾಗಿದೆ.
ದಿಲ್ಲಿ ಬಿಜೆಪಿ ನಾಯಕ ತಿವಾರಿ ಅವರು ಖಾತಿಮಾ ದಿಂದ ಡೆಹರಾಡೂನ್ ತಲುಪುವವರಿದ್ದರು. ಆದರೆ ತಿವಾರಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ವೇಗವಾಗಿ ಮತ್ತು ಬಲವಾಗಿ ಬೀಸುತ್ತಿದ್ದ ಗಾಳಿಯಿಂದ ತೀವ್ರ ಅಡಚಣೆ ಉಂಟಾಯಿತು.
ಈ ಸನ್ನಿವೇಶದಲ್ಲಿ ಹೆಲಿಕಾಪ್ಟರ್ ಹಾರಾಟ ಕೈಗೊಳ್ಳುವುದು ಪ್ರಯಾಣಿಕರ ಜೀವಕ್ಕೇ ಅಪಾಯಕಾರಿ ಎಂಬುದನ್ನು ಕಂಡುಕೊಳ್ಳಲಾಯಿತು. ಅಂತೆಯೇ ತುರ್ತು ಲ್ಯಾಂಡಿಂಗ್ ಕೈಗೊಳ್ಳಲಾಯಿತು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏಕರೂಪ ನಾಗರಿಕ ಸಂಹಿತೆ ಜಾರಿಗೆ ಪ್ರಧಾನಿಯನ್ನು ಒತ್ತಾಯಿಸಿದ ರಾಜ್ ಠಾಕ್ರೆ
ಅಸ್ಸಾಂನಲ್ಲಿ ಪೊಲೀಸ್ ಠಾಣೆಗೆ ಬೆಂಕಿ: ದುಷ್ಕರ್ಮಿಗಳ 5 ಮನೆಗಳು ನೆಲಸಮ
ಲೂಧಿಯಾನ ಬಾಂಬ್ ಸ್ಫೋಟ ಪ್ರಕರಣ ಭೇದಿಸಿದ ಎನ್ಐಎ; ಪ್ರಮುಖ ಆರೋಪಿಯ ಬಂಧನ
ಮರಕ್ಕೆ ಢಿಕ್ಕಿ ಹೊಡೆದ ಕಾರು: ಗೋವಾದಲ್ಲಿ ಬೆಳಗಾವಿ ಮೂಲದ ಮೂವರು ಸಾವು
ನಿಂತಿದ್ದ ಟ್ರಕ್ ಗೆ ಢಿಕ್ಕಿ ಹೊಡೆದ ಎಸ್ ಯುವಿ: ಮದುವೆ ಮನೆಯಿಂದ ಬರುತ್ತಿದ್ದ 8 ಮಂದಿ ಸಾವು!