ಮಹಾರಾಷ್ಟ್ರ ಸರ್ಕಾರ ರಚನೆ ವಿಳಂಬ; ಬಿಜೆಪಿ ನಿಯೋಗ ಗವರ್ನರ್ ಭೇಟಿ, ಚರ್ಚೆ
Team Udayavani, Nov 7, 2019, 5:23 PM IST
ಮುಂಬೈ:ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಮತ್ತು ಸುಧೀರ್ ಮುಂಗಾಟಿವರ್ ನೇತೃತ್ವದ ನಿಯೋಗ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದೆ.
ರಾಜ್ಯಪಾಲರ ಭೇಟಿಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ರಚನೆ ವಿಳಂಬವಾಗುತ್ತಿರುವ ಕುರಿತು ಕಾನೂನು ಅವಕಾಶದ ಬಗ್ಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ