ಮುಸ್ಲಿಮರು ಅಲ್ಪಸಂಖ್ಯಾತರಲ್ಲ : ಕೇಂದ್ರ ಸಚಿವ ಗಿರಿರಾಜ್ ಸಿಂಗ್
Team Udayavani, Mar 5, 2017, 4:12 PM IST
ಲಕ್ನೋ : ವಿಧಾನ ಸಭಾ ಚುನಾವಣೆ ನಡೆಯುತ್ತಿರುವ ಉತ್ತರಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ವಿವಾದಗಳು ದಿನಕ್ಕೊಂದರಂತೆ ವರದಿಯಾಗುತ್ತಿದ್ದು, ಹೊಸ ವಿವಾದ ವೊಂದನ್ನು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹುಟ್ಟುಹಾಕಿದ್ದಾರೆ.
‘ಹಿಂದುಸ್ತಾನದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚುತ್ತಿದ್ದು, ಅವರಿಗೆ ನೀಡಲಾಗಿರುವ ಅಲ್ಪಸಂಖ್ಯಾತ ಸ್ಥಾನಮಾನಗಳ ಕುರಿತು ಪರೀಶಿಲನೆ ನಡೆಸುವ ಅಗತ್ಯವಿದೆ’ ಎಂದು ಟ್ವೀಟ್ ಮಾಡಿ ವಿವಾದಕ್ಕೆ ಗುರಿಯಾಗಿದ್ದಾರೆ.
ಅಲ್ಪಸಂಖ್ಯಾತ ಸ್ಥಾನಗಳ ಕುರಿತು ಹೊಸತಾಗಿ ಚರ್ಚೆ ನಡೆಯಬೇಕು, 20ಕ್ಕೂ ಕೋಟಿಗೂ ಹೆಚ್ಚಿರುವ ವರು ಅಲ್ಪಸಂಖ್ಯಾತರು ಹೇಗಾಗುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಈ ಹಿಂದೆಯೂ ಇದೇ ಹೇಳಿಕೆ ನೀಡಿ ಗಿರಿರಾಜ್ ಸಿಂಗ್ ವಿವಾದಕ್ಕೆ ಗುರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್