ಅಸೆಂಬ್ಲಿಗೆ ಬುಟ್ಟಿ ತುಂಬಾ ಮಿಡತೆ ತಂದ್ರು!

Team Udayavani, Jan 25, 2020, 1:07 AM IST

ಜೈಪುರ: ರಾಜಸ್ಥಾನದ ಬಿಜೆಪಿ ಶಾಸಕ ಬಿಹಾರಿ ಲಾಲ್‌ ನೋಖಾ ಪ್ರತಿಭಟನಾ ಸೂಚಕವಾಗಿ ಬುಟ್ಟಿ ತುಂಬಾ ಮಿಡತೆಗಳನ್ನು ವಿಧಾನಸಭೆಗೆ ತಂದಿದ್ದರು. ರಾಜಸ್ಥಾನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಮಿಡತೆಗಳು ಲಗ್ಗೆ ಇಟ್ಟಿರುವ ಕಾರಣ, ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಆಗುತ್ತಿದ್ದು, ಆ ಬಗ್ಗೆ ಸರಕಾರದ ಗಮನ ಸೆಳೆಯಲು ಅವರು ಮಿಡತೆಗಳನ್ನು ತಂದಿದ್ದರು.

11 ಜಿಲ್ಲೆಗಳ 7 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಕೃಷಿ ಭೂಮಿ ಮಿಡತೆಗಳ ದಾಳಿಗೆ ನಲುಗಿವೆ. ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪರಿಹಾರ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ