ಹೋಳಿ ಸಂಭ್ರಮಾಚರಣೆ ವೇಳೆ ಬಿಜೆಪಿ ಶಾಸಕನ ಮೇಲೆ ಗುಂಡು
Team Udayavani, Mar 21, 2019, 1:12 PM IST
ಲಕ್ನೋ : ಉತ್ತರ ಪ್ರದೇಶದ ಲಖೀಮ್ಪುರ್ ಖೇರಿಯಲ್ಲಿ ಹೋಳಿ ಸಂಭ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ಶಾಸಕರೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ ಘಟನೆ ಗುರುವಾರ ನಡೆದಿದೆ.
ಶಾಸಕ ಯೋಗೇಶ್ ವರ್ಮಾ ಅವರು ಪಕ್ಷದ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರೊಂದಿಗೆ ಹೋಳಿ ಸಂಭ್ರಮದಲ್ಲಿದ್ದ ವೇಳೆ ವಾಗ್ವಾದ ಉಂಟಾಗಿದ್ದು , ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಯೋಗೇಶ್ ಅವರ ಕಾಲಿಗೆ ಗುಂಡು ತಗುಲಿ ಕುಸಿದು ಬಿದ್ದಿದ್ದಾರೆ.
ತಕ್ಷಣ ಶಾಸಕ ಯೋಗೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣಕ್ಕೆ ಯಾವುದೇ ಹೇಳಿಕೆ ನೀಡಲು ಅವರು ಶಕ್ತರಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ