ರಾಮ ಮಂದಿರ ಕಟ್ಟದಿದ್ದರೆ ಹಜ್‌ ಯಾತ್ರೆಗೆ ತಡೆ : ಬಿಜೆಪಿ ಶಾಸಕನ ಧಮ್ಕಿ


Team Udayavani, Jul 14, 2017, 10:47 AM IST

Guddu-700.jpg

ಹೊಸದಿಲ್ಲಿ : ‘ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಕಟ್ಟದಿದ್ದರೆ ನಾನು ಮುಸ್ಲಿಮರಿಗೆ ಮಕ್ಕಾ – ಮದೀನಕ್ಕೆ ಹೋಗಲು ಬಿಡುವುದಿಲ್ಲ’ ಎಂದು ಉತ್ತರ ಪ್ರದೇಶದ ಬಿಜೆಪಿ ಶಾಸಕ ಬೃಜ್‌ ಭೂಷಣ್‌ ರಾಜಪೂತ್‌ ಗುಡುಗಿದ್ದಾರೆ. ಆ ಮೂಲಕ ಯೋಗಿ ಆದಿತ್ಯನಾಥ್‌ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. 

ಈಚೆಗೆ ಜಮ್ಮು ಕಾಶ್ಮೀರದಲ್ಲಿ ಅಮರನಾಥ ಯಾತ್ರಿಕರ ಮೇಲೆ ಉಗ್ರ ದಾಳಿ ನಡೆದು ಏಳು ಮಂದಿ ಹತರಾಗಿರುವ ಹಿನ್ನೆಲೆಯಲ್ಲಿ  ತನ್ನ ಕೋಪೋದ್ರೇಕವನ್ನು ಪ್ರದರ್ಶಿಸಿರುವ ಬೃಜ್‌ ಭೂಷಣ್‌ ರಾಜಪೂತ್‌ ಅವರು ಹಜ್‌ ಯಾತ್ರೆ ಕೈಗೊಳ್ಳುವವರಿಗೆ ಜೀವ ಬೆದರಿಕೆ ಒಡ್ಡಿದ್ದಾರೆ. 

ಈ ಕುರಿತಾದ ತನ್ನ ಮಾತುಗಳನ್ನು ಒಳಗೊಂಡ ವಿಡಿಯೋವನ್ನು ಕೂಡ ಆತ ಸಾಮಾಜಿಕ ಜಾಲ ತಾಣಗಳಲ್ಲಿ ಹರಿಯಬಿಟ್ಟಿದ್ದು  ಅದು ವೈರಲ್‌ ಆಗಿದೆ. 

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ತಮ್ಮ ಪಕ್ಷದ ನಾಯಕರಿಗೆ ವಿವೇಚನೆ ಇಲ್ಲದ, ಅನಗತ್ಯ ವಿವಾದಗಳನ್ನು ಸೃಷ್ಟಿಸುವ, ಮಾತುಗಳನ್ನು ಆಡಕೂಡದೆಂದು ಕಟ್ಟುನಿಟ್ಟಾಗಿ ಸೂಚಿಸಿರುವ ಹೊರತಾಗಿಯೂ ಶಾಸಕ ಬೃಜ್‌ ಭೂಷಣ್‌ ಈ ರೀತಿಯ ಉದ್ರೇಕಕಾರಿ, ಪ್ರಚೋದನಕಾರಿ ಮಾತುಗಳನ್ನು ಆಡಿರುವುದು ಅಚ್ಚರಿ ಉಂಟುಮಾಡಿದೆ. 

“ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವುದಕ್ಕೆ ಒಂದೊಮ್ಮೆ ಮುಸ್ಲಿಂ ಸಮಾಜದವರು ಅಡೆತಡೆ ಒಡ್ಡಿದರೆ ಮುಸ್ಲಿಮರು ಮಕ್ಕಾ – ಮದೀನಕ್ಕೆ ಹೋಗುವುದನ್ನು ತಡೆಯು ಕೆಲಸವನ್ನು ನಿಮ್ಮ ವಿಧಾಯಕ ಗುಡ್ಡು ರಾಜಪೂತ್‌ ಮಾಡಿಯೇ ತೀರುತ್ತಾನೆ’ ಎಂದು ವಿಡಿಯೋದಲ್ಲಿ ಹೇಳಿರುವುದು ಕಂಡು ಬರುತ್ತದೆ. 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.