ಸ್ಮೃತಿ ಪರ ಅಮೇಥಿಯಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ
Team Udayavani, May 4, 2019, 5:00 PM IST
ಅಮೇಥಿ:ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕಣಕ್ಕಿಳಿದಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪರ ಶನಿವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದ್ದಾರೆ.
ಶಾ ಅವರು ಹಾಲಿ ಸಂಸದ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿ ಈ ಬಾರಿ ಅವರನ್ನು ಸೋಲಿಸಿ ಕ್ಷೇತ್ರದ ಅಭಿವೃದ್ಧಿಗೆ ಕಾರಣರಾಗಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಶಾ, ಈ ಬಾರಿ ಅಮೇಥಿಯಲ್ಲಿ ಬಿಜೆಪಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಮೇಥಿ ದೇಶದ ಗಮನ ಸೆಳೆದಿರುವ ಕ್ಷೇತ್ರವಾಗಿದ್ದು, ಭಾರೀ ಜಿದ್ದಾಜಿದ್ದಿನ ಪ್ರಚಾರಗಳು ನಡೆಯುತ್ತಿವೆ. ರಾಹುಲ್ ಗಾಂಧಿ ಪರ ಪ್ರಭಾವೀ ಕಾಂಗ್ರೆಸ್ ನಾಯಕರು, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಚಾರ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್