ಮತದಾರರ ವಿಶ್ವಾಸ ಗಳಿಸಿ ಚುನಾವಣೆ ಎದುರಿಸಿ : ಗೋವಾದಲ್ಲಿ ಜೆ.ಪಿ ನಡ್ಡಾ ಕಿವಿಮಾತು

Team Udayavani, Jul 24, 2021, 9:16 PM IST

ftgghjkihdtdrtr

ಪಣಜಿ: ಜನತೆಯೊಂದಿಗೆ ಉತ್ತಮ ಸಂಬಂಧವಿಟ್ಟುಕೊಳ್ಳಿ, ಮತದಾರರ ವಿಶ್ವಾಸ ಗಳಿಸಿಕೊಂಡು ಚುನಾವಣೆ ಎದುರಿಸಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬಿಜೆಪಿ ರಾಜ್ಯ ನಾಯಕರಿಗೆ ಕಿವಿಮಾತು ಹೇಳಿದರು.

2022 ರಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶನಿವಾರ ಗೋವಾಕ್ಕೆ ಆಗಮಿಸಿರುವ ನಡ್ಡಾ, ಪಣಜಿಯ ಖಾಸಗಿ ಹೋಟೆಲ್‍ನಲ್ಲಿ ಪಕ್ಷದ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದರು.

ಗೋವಾ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಗೋವಾದ ವಿವಿಧ ಮತಕ್ಷೇತ್ರಗಳಲ್ಲಿ ಚುನಾವಣೆಯ ಪೂರ್ವಸಿದ್ದತಾ ಕಾರ್ಯಗಳಿಗೆ ಚಾಲನೆ ನೀಡಬೇಕು ಎಂದು ಅವರು ಕಾರ್ಯಕರ್ತರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಗೋವಾ ಬಿಜೆಪಿ ಪ್ರಭಾರಿ ಸಿ.ಟಿ ರವಿ, ಮುಖ್ಯಮಂತ್ರಿ ಪ್ರಮೋದ ಸಾವಂತ್, ಕೇಂದ್ರ ಸಚಿವ ಶ್ರೀಪಾದ ನಾಯ್ಕ, ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.