ತೆಲಂಗಾಣದ 119 ಕ್ಷೇತ್ರಗಳಲ್ಲಿ ಬಿಜೆಪಿ ರ‍್ಯಾಲಿ

ಅವಧಿಪೂರ್ವ ಚುನಾವಣೆ ವದಂತಿ ಹಿನ್ನೆಲೆಯಲ್ಲಿ ರಣತಂತ್ರ

Team Udayavani, Mar 1, 2023, 7:30 AM IST

ತೆಲಂಗಾಣದ 119 ಕ್ಷೇತ್ರಗಳಲ್ಲಿ ಬಿಜೆಪಿ ರ‍್ಯಾಲಿ

ಹೈದರಾಬಾದ್‌/ನವದೆಹಲಿ:ತೆಲಂಗಾಣದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಸರ್ಕಾರ ಅವಧಿಗಿಂತ ಮೊದಲೇ ವಿಧಾನಸಭೆ ಚುನಾವಣೆ ನಡೆಸುವ ಸಾಧ್ಯತೆ ಚಿಂತನೆ ನಡೆಸಿದೆ. ಅದಕ್ಕೆ ಪೂರಕವಾಗಿ ನವದೆಹಲಿಯಲ್ಲಿ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ತೆಲಂಗಾಣದ ಬಿಜೆಪಿ ಮುಖಂಡರ ಜತೆಗೆ ಪರಾಮರ್ಶೆ ನಡೆಸಿದರು.

ಮುಂದಿನ ಒಂದು ತಿಂಗಳ ಅವಧಿಯಲ್ಲಿ ಎಲ್ಲಾ 119 ಕ್ಷೇತ್ರಗಳಲ್ಲಿ ರ‍್ಯಾಲಿ ನಡೆಸಲು ತೀರ್ಮಾನಿಸಲಾಗಿದೆ. ಇದರ ಜತೆಗೆ ಹತ್ತು ಬೃಹತ್‌ ಪ್ರಮಾಣದ ರ್ಯಾಲಿ ನಡೆಸಲು ಕೂಡ ಸಿದ್ಧತೆ ನಡೆಸಲಾಗುತ್ತಿದೆ. ಅವುಗಳಲ್ಲಿ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ಸ್ಮತಿ ಇರಾನಿ ಸಮ್ಮುಖದಲ್ಲಿ ಕನಿಷ್ಠ ಹತ್ತು ಬೃಹತ್‌ರ‍್ಯಾಲಿ ನಡೆಸಲು ಬಿಜೆಪಿ ಚಿಂತನೆ ನಡೆಸಿದೆ. ಹೈದರಾಬಾದ್‌ನಲ್ಲಿ ನಡೆಯುವ ಪ್ರಧಾನ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ರ‍್ಯಾಲಿಯಲ್ಲಿ ದೆಹಲಿ ಅಬಕಾರಿ ಹಗರಣ, ಸಿಎಂ ಚಂದ್ರಶೇಖರ ರಾವ್‌ ಅವರ ಕುಟುಂಬ ನಡೆಸಿರುವ ಹಗರಣಗಳನ್ನು ಪ್ರಸ್ತಾಪಿಸಲಿದೆ. ಇದರ ಜತೆಗೆ 11 ಸಾವಿರ ಬೀದಿ ಸಭೆಗಳನ್ನೂ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ನಿಗದಿಯಾಗಿರುವಂತೆ ಡಿಸೆಂಬರ್‌ಗೆ ತೆಲಂಗಾಣ ವಿಧಾನಸಭೆ ಚುನಾವಣೆ ನಡೆಯಬೇಕು. ಆದರೆ, ತೆಲಂಗಾಣ ರಾಷ್ಟ್ರ ಸಮಿತಿಯ ಹೆಸರನ್ನು ಭಾರತ ರಾಷ್ಟ್ರ ಸಮಿತಿ ಎಂದು ಬದಲು ಮಾಡಿಕೊಂಡಿರುವ ಕೆ.ಚಂದ್ರಶೇಖರ ರಾವ್‌ ಅವರ ಪಕ್ಷ ಬಿಜೆಪಿ ಸಿದ್ಧತೆ ನಡೆಸುವ ಮುನ್ನವೇ ಚುನಾವಣೆ ಘೋಷಣೆ ಮಾಡಬೇಕು ಎಂಬ ಇರಾದೆ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಪರಾಮರ್ಶೆ ಸಭೆ ನಡೆಸಲಾಗಿದೆ. ಪ್ರಸಕ್ತ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬಿಜೆಪಿ “ಪ್ರಜೆಗಳಿಗಾಗಿ ಬಿಜೆಪಿ ಭರವಸೆ’ ಎಂಬ ಘೋಷ ವಾಕ್ಯದ ಅಡಿಯಲ್ಲಿ ಸ್ಪರ್ಧೆ ಮಾಡುವ ಸಾಧ್ಯತೆಗಳು ಇವೆ. ಹಾಲಿ ವಿಧಾನ ಸಭೆಯಲ್ಲಿ ಬಿಜೆಪಿ ಒಂದು ಸ್ಥಾನ ಹೊಂದಿದೆ.

2014ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಐದು ಕ್ಷೇತ್ರಗಳಲ್ಲಿ ಗೆದ್ದಿತ್ತು.

ಟಾಪ್ ನ್ಯೂಸ್

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.