ಟಿಎಂಸಿ ತಿಕ್ಕಾಟದ ಪರಿಣಾಮ: ಫೆ.2ರ ಪ್ರಧಾನಿ ಮೋದಿ ರಾಲಿ ತಾಣ ಬದಲು

Team Udayavani, Jan 28, 2019, 11:32 AM IST

mamata-banarjee-600.jpg

ಕೋಲ್ಕತ : ಮುಂದಿನ ತಿಂಗಳು ಫೆ.2ರಂದು ಉತ್ತರ 24 ಪರಗಣದ ಠಾಕೂರ್‌ ನಗರದಲ್ಲಿ ನಡೆಸುವುದೆಂದು ಯೋಚಿಸಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಬೃಹತ್‌ ರಾಲಿಯನ್ನು ಇದೀಗ ಇದೇ ತಾಣಕ್ಕೆ ಸಮೀಪದ ಬೃಹತ್‌ ಮೈದಾನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. 

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಜತೆಗಿನ ಮುಸುಕಿನೊಳಗಿನ ಗುದ್ದಾಟವೇ ಇದಕ್ಕೆ ಕಾರಣವೆಂದು ಗೊತ್ತಾಗಿದೆ. 

ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಜನವರಿ 28ರಿಂದ ಫೆ.5ರ ವರೆಗಿನ ಅವಧಿಗೆ ಧಾರ್ಮಿಕ ಕಾರ್ಯಕ್ರಮ ನಡೆಸುವ ಸಲುವಾಗಿ ಉತ್ತರ 24 ಪರಗಣದ ಠಾಕೂರ್‌ ನಗರದ ತಾಣವನ್ನು ಈ ಮೊದಲೇ ಪಡೆದುಕೊಂಡಿರುವುದೇ ಮೋದಿ ರಾಲಿ ತಾಣ ಬದಲಾವಣೆಗೆ ಕಾರಣವಾಗಿದೆ.

ಮೇಲಾಗಿ ಈ ತಾಣವು ಭದ್ರತಾ ದೃಷ್ಟಿಯಿಂದ ಅನುಕೂಲಕರವಾಗಿಲ್ಲ; ಹೊಸ ತಾಣವು ಬೃಹತ್‌ ಸ್ಥಳಾವಕಾಶ ಹೊಂದಿರುವುದರಿಂದ ಮೋದಿ ಬೃಹತ್‌ ರಾಲಿಗೆ ಸೂಕ್ತವಾಗಿದೆ ಎಂದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್‌ ಘೋಷ್‌ ಹೇಳಿದ್ದಾರೆ. 

ನಮ್ಮ ಒಂದಲ್ಲ ಒಂದು ಸಾರ್ವಜನಿಕ ಕಾರ್ಯಕ್ರಮಕ್ಕೆ ಟಿಎಂಸಿ ತಡೆಯೊಡ್ಡುತ್ತಿರುವುದಕ್ಕೆ ಇದು ಕೂಡ ಒಂದು ತಾಜಾ ಉದಾಹರಣೆಯಾಗಿದೆ ಎಂದು  ಘೋಷ್‌ ಹೇಳಿದ್ದಾರೆ. 

ಟಾಪ್ ನ್ಯೂಸ್

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ಪರಿಷತ್ ನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲವಿಲ್ಲ: ಹೆಚ್ ಡಿಕೆ ಮಾತಿಗೆ ನೋ ಕಮೆಂಟ್ ಎಂದ ಸಿಎಂ

21BJP

ಮೇಲ್ಮನೆಗೆ ಬಿಜೆಪಿಯದ್ದೇ ಬಹುಮತ: ಪ್ರಮೋದ

ಸಂಸತ್ ಕಲಾಪಕ್ಕೆ ಗೈರು;ನಿಮ್ಮ ನಡವಳಿಕೆ ಮಕ್ಕಳೂ ಇಷ್ಟಪಡಲ್ಲ:ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ

20deer

ಜಿಂಕೆ ಮಾಂಸ ಹಂಚುವ ವೇಳೆ ಅರಣ್ಯಾಧಿಕಾರಿಗಳ ದಾಳಿ; ಓರ್ವ ಬಂಧನ

hfhjhgjhgfd

ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಬಿಡುಗಡೆ ದಿನಾಂಕ ಘೋಷಣೆ

ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವಿಲ್ಲ:  ಹೆಚ್ ಡಿಕೆ ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ಸಂಸತ್ ಕಲಾಪಕ್ಕೆ ಗೈರು;ನಿಮ್ಮ ನಡವಳಿಕೆ ಮಕ್ಕಳೂ ಇಷ್ಟಪಡಲ್ಲ:ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ

ಸಂಸತ್ ಕಲಾಪಕ್ಕೆ ಗೈರು;ನಿಮ್ಮ ನಡವಳಿಕೆ ಮಕ್ಕಳೂ ಇಷ್ಟಪಡಲ್ಲ:ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ

ಎರಡೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; ಒಂದು ತಿಂಗಳೊಳಗೆ ತೀರ್ಪು ನೀಡಿದ ಕೋರ್ಟ್

ಒಮಿಕ್ರಾನ್ ಹೆಚ್ಚಳದ ಆತಂಕ; ಭಾರತದಲ್ಲಿ ಫೆಬ್ರುವರಿಯಲ್ಲಿ 3ನೇ ಅಲೆ ಸಾಧ್ಯತೆ: ಐಐಟಿ ವಿಜ್ಞಾನಿ

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇಳಿಕೆ; ಭಾರತದಲ್ಲಿ 6,822 ಕೋವಿಡ್ ಸೋಂಕು ಪ್ರಕರಣ ಪತ್ತೆ

MUST WATCH

udayavani youtube

ದಾಂಡೇಲಿ : ಅರಣ್ಯ ಇಲಾಖೆಯಿಂದ ಏಕಾಏಕಿ ಬ್ರಿಟಿಷ್ ರಸ್ತೆ ಬಂದ್, ವ್ಯಾಪಕ ಆಕ್ರೋಶ

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

ಹೊಸ ಸೇರ್ಪಡೆ

22protocol

ಮುದ್ದೇಬಿಹಾಳ: ಯೋಧನ ಅಂತ್ಯಕ್ರಿಯೆ; ಪಾಲನೆಯಾಗದ ಸರ್ಕಾರಿ ಪ್ರೋಟೊಕಾಲ್

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!

ಪರಿಷತ್ ನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲವಿಲ್ಲ: ಹೆಚ್ ಡಿಕೆ ಮಾತಿಗೆ ನೋ ಕಮೆಂಟ್ ಎಂದ ಸಿಎಂ

ಪರಿಷತ್ ನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲವಿಲ್ಲ: ಹೆಚ್ ಡಿಕೆ ಮಾತಿಗೆ ನೋ ಕಮೆಂಟ್ ಎಂದ ಸಿಎಂ

members of purasabha

ರಾಜೀನಾಮೆಗೆ ಮುಂದಾದ ಪುರಸಭೆ ಸದಸ್ಯರು?

21BJP

ಮೇಲ್ಮನೆಗೆ ಬಿಜೆಪಿಯದ್ದೇ ಬಹುಮತ: ಪ್ರಮೋದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.