ಇಂದು ನಾಳೆ ಹೈದರಾಬಾದ್ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
Team Udayavani, Jun 2, 2022, 6:30 AM IST
ಹೈದರಾಬಾದ್: ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದು ತೆಲಂಗಾಣದ ಹೈದರಾಬಾದ್ನಲ್ಲಿ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಪಕ್ಷದ ಹಲವು ರಾಷ್ಟ್ರೀಯ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ತೆಲಂಗಾಣದ ಆಡಳಿತದಲ್ಲಿರುವ ಕೆ.ಚಂದ್ರಶೇಖರ್ ರಾವ್ ಅವರ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್)ನ್ನು ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಮಣಿಸಲು ಬಿಜೆಪಿ ಸಕಲ ತಯಾರಿ ನಡೆಸಿಕೊಳ್ಳುತ್ತಿದ್ದು, ಅದಕ್ಕೆ ಶ್ರೀಕಾರ ಹಾಕಲೆಂದೇ ತೆಲಂಗಾಣದಲ್ಲಿ ಕಾರ್ಯಕಾರಿಣಿ ಇಟ್ಟುಕೊಂಡಿರುವುದಾಗಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ