ಮುಂಬಯಿ ಸ್ಥಳೀಯ ಸಂಸ್ಥೆ ಚುನಾವಣೆ : ಬಿಜೆಪಿ ಏಕಾಂಗಿ ಸ್ಪರ್ಧೆ
Team Udayavani, Dec 9, 2019, 1:18 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುಂಬಯಿ: 2022ರಲ್ಲಿ ನಡೆಯಲಿರುವ ಮುಂಬಯಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಬಿಜೆಪಿ ಘೋಷಿಸಿದೆ. ಶಿವಸೇನೆಯು ಬಿಜೆಪಿಯೊಂದಿಗಿನ ಮೈತ್ರಿಗೆ ಕೊನೆಹಾಡಿ ಎನ್ಸಿಪಿ- ಕಾಂಗ್ರೆಸ್ ಜತೆ ಕೈಜೋಡಿಸಿದ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ.
ದೇಶದ ಅತಿ ಶ್ರೀಮಂತ ಸ್ಥಳೀಯ ಸಂಸ್ಥೆ ಎಂದು ಕರೆಯಲ್ಪಡುವ ಬೃಹನ್ಮುಂಬಯಿ ಮಹಾನಗರ ಪಾಲಿಕೆ(ಬಿಎಂಸಿ)ಯನ್ನು 30 ವರ್ಷಗಳಿಂದಲೂ ಶಿವಸೇನೆಯೇ ನಿಯಂತ್ರಿಸುತ್ತಿದೆ. ಮುಂದಿನ ಬಿಎಂಸಿ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಿ, ಅಧಿಕಾರಕ್ಕೆ ಬರಲು ಬಿಜೆಪಿ ನಿರ್ಧರಿಸಿದೆ. ಖಂಡಿತಾ ಮುಂದಿನ ಮೇಯರ್ ಬಿಜೆಪಿಯವರೇ ಆಗಿರುತ್ತಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್