Ian Bremmer: ಬಿಜೆಪಿಗೆ 305 ಸೀಟು: ಅಮೆರಿಕ ರಾಜಕೀಯ ವಿಶ್ಲೇಷಕ ಬ್ರೆಮ್ಮರ್
Team Udayavani, May 23, 2024, 7:30 AM IST
ಮುಂಬಯಿ: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 305 ಸೀಟುಗಳನ್ನು ಗೆಲ್ಲಲಿದೆ ಎಂದು ಅಮೆರಿಕದ ರಾಜಕೀಯ ತಜ್ಞ ಮತ್ತು ಸಲಹೆಗಾರ ಲ್ಯಾನ್ ಬ್ರೆಮ್ಮರ್ ಅಭಿಪ್ರಾಯಪಟ್ಟಿದ್ದಾರೆ.
ಈ ಸಂಖ್ಯೆ ಹೆಚ್ಚಾ ಆಗಬಹುದು ಕಡಿಮೆಯೂ ಆಗಬಹುದು. 295ರಿಂದ 315 ಸ್ಥಾನಗಳನ್ನು ಬಿಜೆಪಿ ಗೆಲ್ಲುವ ಸಾಧ್ಯತೆ ಇದೆ ಎಂದು ಸಂದರ್ಶನ ಒಂದರಲ್ಲಿ ಹೇಳಿದ್ದಾರೆ.
ಇದೇ ವೇಳೆ “ಜಾಗತಿಕ ರಾಜಕೀಯ ದೃಷ್ಟಿಕೋನದಲ್ಲಿ ಭಾರತದ ಸಾರ್ವತ್ರಿಕ ಚುನಾವಣೆಯೊಂದೇ ಸ್ಥಿರ ಬೇರೆಲ್ಲವೂ(ಯುಎಸ್ ಚುನಾವಣೆ ಸೇರಿ) ದ್ವಂದ್ವದಿಂದ ಕೂಡಿದೆ. ಆದರೆ, ಭಾರತದ ಚುನಾವಣೆ ಮಾತ್ರ ಮುಕ್ತ ಮತ್ತು ನ್ಯಾಯ ಸಮ್ಮತ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Krishna – Milana; ಹೊಸ ಅತಿಥಿಯ ಆಗಮನದ ಖುಷಿಯಲ್ಲಿ ಕೃಷ್ಣ-ಮಿಲನಾ ಫೋಟೋಶೂಟ್
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್
Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್
ʼಪುಷ್ಪ-2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ‘Double iSmart’ ರಿಲೀಸ್ ಡೇಟ್ ಅನೌನ್ಸ್
ಮಕ್ಕಳಲ್ಲಿ ಆಟಿಸಂ ಉಂಟಾಗುವುದಕ್ಕೆ ಸಂಬಂಧಿಸಿದ ಹೆತ್ತವರ ಮಾನಸಿಕ ಅನಾರೋಗ್ಯಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.