ಕರ್ನಾಟಕದಲ್ಲೂ ಬಿಜೆಪಿ ಗೆಲ್ಲಲಿದೆ: ಸಿಎಂ ಫಡ್ನವೀಸ್
Team Udayavani, Mar 5, 2018, 6:55 AM IST
ಮುಂಬಯಿ: ಇತ್ತೀಚೆಗೆ ನಡೆದ ಮೂರು ಈಶಾನ್ಯ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯ ಪ್ರದರ್ಶನವನ್ನು ಶ್ಲಾಘಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕರ್ನಾಟಕದಲ್ಲೂ ಪಕ್ಷವು ಇದೇ ರೀತಿಯಲ್ಲಿ ವಿಜಯ ಪತಾಕೆಯನ್ನು ಹಾರಿಸಲಿದೆ ಎಂದು ಪ್ರತಿಪಾದಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ಬಿಜೆಪಿಯು ಒಟ್ಟು ಮತದಾನದ ಅರ್ಧದಷ್ಟು ಮತಗಳನ್ನು ಪಡೆದುಕೊಂಡಿದ್ದು, ಇದು ಕೇಸರಿ ಪಕ್ಷದ ಪರ ಮತದಾರರ ಒಲವು ಹೆಚ್ಚಾಗುತ್ತಿರುವುದನ್ನು ತೋರಿಸುತ್ತದೆ. ಈ ಚುನಾವಣಾ ಫಲಿತಾಂಶವು ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೂ ಒಂದು ಉತ್ತೇಜನವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್