ಗೋವೆಯ 3 ಅಸೆಂಬ್ಲಿ ಕ್ಷೇತ್ರಗಳ ಉಪಚುನಾವಣೆ: ಎಂಜಿಪಿ ಸ್ಪರ್ಧೆ
Team Udayavani, Mar 11, 2019, 6:27 AM IST
ಪಣಜಿ : ಗೋವೆಯಲ್ಲಿ ಆಳುವ ಬಿಜೆಪಿಯ ಮಿತ್ರ ಪಕ್ಷವಾಗಿರುವ ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ (ಎಂಜಿಪಿ) ರಾಜ್ಯದಲ್ಲಿ ಮುಂದಿನ ತಿಂಗಳಲ್ಲಿ ನಡೆಯಲಿರುವ ಎಲ್ಲ ಮೂರು ವಿಧಾನಸಭಾ ಉಪ ಚುನಾವಣೆಗಳಲ್ಲಿ ತಾನು ಸ್ಪರ್ಧಿಸುವುದಾಗಿ ಹೇಳಿದೆ.
ಶಿರೋಡ, ಮಾಂಡ್ರೆಮ್ ಮತ್ತು ಮಾಪುಸಾ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆ, ಲೋಕಸಭಾ ಚುನಾವಣೆಯ ಜತೆಗೇ ಎ.23ರಂದು ನಡೆಯಲಿದ್ದು ಆಳುವ ಬಿಜೆಪಿಗೆ ತನ್ನದೇ ಮಿತ್ರ ಪಕ್ಷದ ಎದುರು ಸೆಣಸುವ ಸ್ಥಿತಿ ಒದಗಿದಂತಾಗಿದೆ.
ಗೋವೆಯಲ್ಲಿನ ಮನೋಹರ್ ಪಾರೀಕರ್ ನೇತೃತ್ವದ ಸಮ್ಮಿಶ್ರ ಸರಕಾರದಲ್ಲಿ ಎಂಜಿಪಿ ಮತ್ತು ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್ಪಿ) ಮಿತ್ರ ಪಕ್ಷಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ