ಬಿಜೆಪಿಯ ದಿವಾಳಿತನ ಬಹಿರಂಗ: ರಾಹುಲ್
Team Udayavani, Dec 15, 2017, 6:30 AM IST
ಬಿಜೆಪಿ ಸಂಪೂರ್ಣ ದಿವಾಳಿಯಾಗಿರುವುದು ಗುಜರಾತ್ ಚುನಾವಣೆಯ ವೇಳೆ ಬಹಿರಂಗವಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಆರ್ಎಸ್ಪಿ ನಾಯಕ ಬೇಬಿ ಜಾನ್ ಸ್ಮರಣೆ ನಿಮಿತ್ತ ಕೇರಳದ ತಿರುವನಂತಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ಕ್ಯಾಂಪೇನ್ ಸಾಗುತ್ತಿದ್ದಂತೆ ಒಂದು ವಿಷಯದಿಂದ ಇನ್ನೊಂದು ವಿಷಯಕ್ಕೆ ಬದಲಾಗುತ್ತಿದ್ದರು. ಮೊದಲು ನರ್ಮದಾ ಬಗ್ಗೆ ಮಾತನಾಡಿ, ಒಬಿಸಿ, ವಿಕಾಸದ ಬYಗೆಯೂ ಮಾತನಾಡಿ ದರು. ಅಂತಿಮವಾಗಿ ಮಾಜಿ ಪ್ರಧಾನಿಯವರನ್ನು ಅವಮಾನಿಸುವ ಮಟ್ಟಕ್ಕೂ ಹೋದರು ಎಂದು ರಾಹುಲ್ ಗಾಂಧಿ ಬೇಸರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್