ಚಂಡೀಗಢ ಮೇಯರ್ ಪಟ್ಟ ಬಿಜೆಪಿಗೆ: 1 ಮತದಿಂದ ಸೋತ ಆಪ್, ಕೋಲಾಹಲ
Team Udayavani, Jan 8, 2022, 3:16 PM IST
ಚಂಡೀಗಢ : ಬಿಜೆಪಿಯ ಸರಬ್ಜಿತ್ ಕೌರ್ ಚಂಡೀಗಢದ ಮೇಯರ್ ಆಗಿ ಶನಿವಾರ ಆಯ್ಕೆಯಾಗಿದ್ದು, ಆಪ್ ಪ್ರತಿಸ್ಪರ್ಧಿಯನ್ನು ಕೇವಲ 1 ಮತದಿಂದ ಸೋಲಿಸಿದ್ದಾರೆ.
ಬಿಜೆಪಿ ಕೌನ್ಸಿಲರ್ ಸರಬ್ಜಿತ್ ಕೌರ್ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಆಗಿ ನೇರ ಸ್ಪರ್ಧೆಯಲ್ಲಿ ಆಮ್ ಆದ್ಮಿ ಪಕ್ಷದ ಅಂಜು ಕತ್ಯಾಲ್ ಅವರನ್ನು ಕೇವಲ ಒಂದು ಮತದಿಂದ ಸೋಲಿಸಿದರು. ಒಟ್ಟು 36 ಮತಗಳಲ್ಲಿ 28 ಮತ ಚಲಾವಣೆಯಾಗಿದ್ದು, ಏಳು ಕಾಂಗ್ರೆಸ್ ಕೌನ್ಸಿಲರ್ಗಳು ಮತ್ತು ಶಿರೋಮಣಿ ಅಕಾಲಿದಳದ ಏಕೈಕ ಕೌನ್ಸಿಲರ್ ಗೈರಾಗಿದ್ದರು.
ಕೌರ್ 14 ಮತಗಳನ್ನು ಪಡೆದರೆ, ಕತ್ಯಾಲ್ 13 ಮತಗಳನ್ನು ಪಡೆದರು ಮತ್ತು ಒಂದು ಅಸಿಂಧು ಎಂದು ಘೋಷಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫಲಿತಾಂಶ ಪ್ರಕಟವಾದ ನಂತರ ಎಎಪಿ ಕೌನ್ಸಿಲರ್ಗಳು ಸದನದಲ್ಲಿ ಕೋಲಾಹಲ ಸೃಷ್ಟಿಸಿದರು. ಅವರನ್ನು ನಿಯಂತ್ರಿಸಲು ಪೊಲೀಸರನ್ನು ಕರೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…