ಶಾಸಕರ ರಾಜೀನಾಮೆಗೆ ಬಿಜೆಪಿ ಕಾರಣವಲ್ಲ, ರಾಹುಲ್ ಗಾಂಧಿ; ರಾಜನಾಥ್ ಸಿಂಗ್
Team Udayavani, Jul 8, 2019, 2:38 PM IST
ನವದೆಹಲಿ:ರಾಜ್ಯ ರಾಜಕಾರಣದ ರಾಜೀನಾಮೆ ಪರ್ವ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದು, ಕರ್ನಾಟಕದಲ್ಲಿನ ರಾಜಕೀಯ ಬೆಳವಣಿಗೆ ಹಿಂದೆ ಬಿಜೆಪಿ ಕೈವಾಡವಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ಲೋಕಸಭೆಗೆ ತಿಳಿಸಿದ್ದಾರೆ.
ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ 14 ಶಾಸಕರು ರಾಜೀನಾಮೆ ಕೊಡುವ ಮೂಲಕ ರಾಜ್ಯ ಸರ್ಕಾರಕ್ಕೆ ಅಲ್ಪಬಹುಮತಕ್ಕೆ ಇಳಿದಿದೆ.
ನಮ್ಮ ಭಾರತೀಯ ಜನತಾ ಪಕ್ಷ ಯಾವುದೇ ಶಾಸಕರಿಗೆ ರಾಜೀನಾಮೆ ನೀಡಿ ಎಂದು ಒತ್ತಡ ಹೇರಿಲ್ಲ. ರಾಜೀನಾಮೆ ಪರ್ವ ಆರಂಭಿಸಿದ್ದು ರಾಹುಲ್ ಗಾಂಧಿ ಎಂದು ತಿರುಗೇಟು ನೀಡಿದ್ದಾರೆ.
ಆಡಳಿತಾರೂಢ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ ಎಂಬ ಕಾಂಗ್ರೆಸ್ ಸಂಸದರ ಆರೋಪಕ್ಕೆ ರಾಜನಾಥ್ ಈ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ