ಕೊಚ್ಚಿ ಶಿಪ್ಯಾರ್ಡ್ನಲ್ಲಿ ಭೀಕರ ಸ್ಫೋಟ;5 ಬಲಿ,ಹಲವರಿಗೆ ಗಾಯ
Team Udayavani, Feb 13, 2018, 12:22 PM IST
ಕೊಚ್ಚಿ: ಇಲ್ಲಿನ ಶಿಪ್ಯಾರ್ಡ್ನಲ್ಲಿ ಮಂಗಳವಾರ ಭೀಕರ ಅವಘಡವೊಂದು ಸಂಭವಿಸಿದ್ದು , ಐವರು ದಾರುಣವಾಗಿ ಸಾವನ್ನಪ್ಪಿ 11ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಓಎನ್ಜಿಸಿಯ ಕಡಲಾಚೆಯ ಡ್ರಿಲ್ಲಿಂಗ್ ಘಟಕದಲ್ಲಿ ದುರಸ್ಥಿ ಕಾರ್ಯ ನಡೆಯುತ್ತಿರುವ ವೇಳೆ ನೀರಿನ ಟ್ಯಾಂಕ್ ಸ್ಫೋಟಗೊಂಡು ಅವಘಡ ಸಂಭವಸಿದೆ ಎಂದು ವರದಿಯಾಗಿದೆ.
ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಇನ್ನೂ ಇಬ್ಬರು ಅಪಾಯಕ್ಕೆ ಸಿಲುಕಿಕೊಂಡಿರುವ ಬಗ್ಗೆ ವರದಿಯಾಗಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ