ಮಹಾರಾಷ್ಟ್ರದ ಸ್ಯಾನಿಟೈಸರ್ ಕಾರ್ಖಾನೆ ಘಟಕದಲ್ಲಿ ಸ್ಫೋಟ: ಇಬ್ಬರ ಸಾವು
Team Udayavani, Apr 14, 2020, 2:30 AM IST
ಮಹಾರಾಷ್ಟ್ರದ ಪಾಲ್ಗರ್ನ ತಾರಾಪುರ ಸ್ಯಾನಿಟೈಸರ್ ಕಾರ್ಖಾನೆ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ.
ಕೋವಿಡ್ ವಿರುದ್ಧ ರಕ್ಷಣೆ ಪಡೆಯಲು ಕೈಗಳನ್ನು ಶುಚಿಯಾಗಿಟ್ಟುಕೊಳ್ಳುವ ನಿಟ್ಟಿನಲ್ಲಿ ಸ್ಯಾನಿಟೈಸರ್ಗಳಿಗೆ ಬೇಡಿಕೆ ಹೆಚ್ಚಿದ್ದರಿಂದ ಅವುಗಳನ್ನು ತಯಾರಿಸಲು ಲಾಕ್ಡೌನ್ ನಡುವೆಯೂ ಕಾರ್ಖಾನೆಗಳನ್ನು ತೆರೆಯಲು ಅನುಮತಿ ನೀಡಲಾಗಿತ್ತು.
ಸ್ಫೋಟ ನಡೆದ ಸಂದರ್ಭದಲ್ಲಿ ತಾರಾಪುರ ರಾಸಾಯನಿಕ ವಲಯದಲ್ಲಿರುವ ಸ್ಯಾನಿಟೈಸರ್ ಮತ್ತು ಹ್ಯಾಂಡ್ ವಾಶ್ ಘಟಕದಲ್ಲಿ 66 ಕಾರ್ಮಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ