ಜಮ್ಮು ಸೇನಾ ಕ್ಯಾಂಪ್ನಲ್ಲಿ ಸ್ಫೋಟ ; ಇಬ್ಬರು ಯೋಧರಿಗೆ ಗಾಯ
Team Udayavani, Apr 5, 2019, 1:55 PM IST
ಶ್ರೀನಗರ : ಇಲ್ಲಿನ ಸೇನಾ ಕ್ಯಾಂಪ್ನಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ.
ಹಂದ್ವಾರಾ ಪ್ರದೇಶದ ರಾಷ್ಟ್ರೀಯ ರೈಫಲ್ಸ್ನ ತೈಲ ಡಿಪೋದಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.
ಇದು ಪ್ರಾಥಮಿಕ ವರಿದಿಯಾಗಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ