ಬ್ಲೂ ವೇಲ್‌ ಗೇಮ್‌ ಲಿಂಕ್‌ ನಿಷೇಧ

Team Udayavani, Sep 13, 2017, 8:10 AM IST

bluewell.jpg

ಬಾಲಸೋರ್‌/ನವದೆಹಲಿ: ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ 100ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾಗಿರುವ ಬ್ಲೂ ವೇಲ್‌ ಚಾಲೆಂಜ್‌ ಗೇಮ್‌ ಇರುವ ರಷ್ಯಾದ ಸಾ ಮಾಜಿಕ ಜಾಲತಾಣ ವಿಕೊಂಟಕ್ಟೆ (Vkontakte)ಗೆ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಬೆಂಗಳೂರು ಮತ್ತು ಚೆನ್ನೈನನಲ್ಲಿ ಎರಡು ಜನಪ್ರಿಯ ಇಂಟರ್‌ನೆಟ್‌ ಸೇವೆ ನೀಡುವ ಸಂಸ್ಥೆಗಳ ಮೂಲಕ ಕೆಲವರು ಆ ಸಾಮಾಜಿಕ ಜಾಲ ತಾಣಕ್ಕೆ ಭೇಟಿ ಕೊಟ್ಟಿರುವುದು ಖಚಿತಪಟ್ಟಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಇಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಈ ಮಾಹಿತಿಯನ್ನು ಖಚಿತಪಡಿಸಿದೆ.

ಸಚಿವಾಲಯದ ಕಾರ್ಯದರ್ಶಿ ಡಾ.ಅಜಯಕುಮಾರ್‌ ಮಾತನಾಡಿ ಮಾರಕ ಗೇಮ್‌ನಿಂದ ಉಂಟಾಗಿರುವ ಆತ್ಮಹತ್ಯೆ ಪ್ರಕರಣ ಮತ್ತು ಆ ಜಾಲ ತಾಣಕ್ಕೆ ಭೇಟಿ ನೀಡಿರುವುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಬಗ್ಗೆ ಇಂಟರ್‌ನೆಟ್‌ ನೀಡುವ ಕಂಪನಿಗಳ ಜತೆ ಮಾತುಕತೆ ನಡೆಸಿದ್ದೇವೆ ಎಂದಿದ್ದಾರೆ.  

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರಿನ ಸೆಂಟರ್‌ ಫಾರ್‌ ಇಂಟರ್‌ನೆಟ್‌ ಆ್ಯಂಡ್‌ ಸೊಸೈಟಿಯ ಪ್ರೋಗ್ರಾಮ್‌ ಆಫೀಸರ್‌ ರೋಹಿಣಿ ಲಕ್ಷಣೆ ಭಾರತದಲ್ಲಿ ನಡೆದಿರುವ ಆತ್ಮಹತ್ಯೆಗಳು ಬ್ಲೂವೇಲ್‌ ಗೇಮ್‌ನಿಂದಲೇ ಉಂಟಾಗಿದೆ ಎಂದು ಹೇಳುವುದಕ್ಕೆ ಸೂಕ್ತ ಸಾಕ್ಷ್ಯಗಳಿಲ್ಲವೆಂದು ಹೇಳಿದ್ದಾರೆ. 

ಬಾಲಕ ಪಾರು
ಈ ನಡುವೆ ಒಡಿಶಾದ ಬಾಲಸೋರ್‌ ಜಿಲ್ಲೆಯಲ್ಲಿ ಬ್ಲೂ ವೇಲ್‌ ಚಾಲೆಂಜ್‌ ಆಡುತ್ತಿದ್ದ ವಿದ್ಯಾರ್ಥಿಯನ್ನು ಪಾರು ಮಾಡಲಾಗಿದೆ. ವಿದ್ಯಾರ್ಥಿಯ ವರ್ತನೆ ಬಗ್ಗೆ ಪ್ರಾಂಶುಪಾಲರು ಮತ್ತು ಇತರರು ನಿಗಾ ಇರಿಸಿದಾಗ ಗೇಮ್‌ ಆಡುತ್ತಿದ್ದ ಬಗ್ಗೆ ಮಾಹಿತಿ ದೊರೆಯಿತು. ಆತ ಅಸಹಜವಾಗಿ ವರ್ತಿಸುತ್ತಿದ್ದುದರಿಂದ ಅವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಟಾಪ್ ನ್ಯೂಸ್

suicide

IAS ಅಧಿಕಾರಿ ದಂಪತಿಯ ಪುತ್ರಿ 10 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Next Lok Sabha polls to be over by end of April : Chief Election Commissioner

Election: ಮುಂದಿನ ಲೋಕಸಭೆ ಚುನಾವಣೆ ಎಪ್ರಿಲ್ ಅಂತ್ಯದೊಳಗೆ ಮುಗಿಸುತ್ತೇವೆ: ಚುನಾವಣಾ ಆಯೋಗ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Deralakatte: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

Kedar Jadhav

Kedar Jadhav; ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಆಲ್ ರೌಂಡರ್ ಕೇದಾರ್ ಜಾಧವ್

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

Belagavi: ಹಿಂದೂ ತಾಯಿ-ಮಗುವಿಗೆ ಆರೈಕೆ ಮಾಡಿದ ಮುಸ್ಲಿಂ ದಂಪತಿ

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

ದಸರಾ ಹಬ್ಬಕ್ಕೆ ಪ್ಯಾನ್‌ ಇಂಡಿಯಾ ಫೈಟ್:‌ ʼಮಾರ್ಟಿನ್‌ʼಗೆ ರಜಿನಿ, ಜೂ.NTR ಸಿನಿಮಾ ಟಕ್ಕರ್

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

Davanagere: ಪ್ರಭಾ ಮಲ್ಲಿಕಾರ್ಜುನ್ ಹೆಸರಿನ ನಕಲಿ ಎಫ್.ಬಿ ಖಾತೆಯಿಂದ ಹಣಕ್ಕೆ ಬೇಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide

IAS ಅಧಿಕಾರಿ ದಂಪತಿಯ ಪುತ್ರಿ 10 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Next Lok Sabha polls to be over by end of April : Chief Election Commissioner

Election: ಮುಂದಿನ ಲೋಕಸಭೆ ಚುನಾವಣೆ ಎಪ್ರಿಲ್ ಅಂತ್ಯದೊಳಗೆ ಮುಗಿಸುತ್ತೇವೆ: ಚುನಾವಣಾ ಆಯೋಗ

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

Odisha Assembly poll: ಒಡಿಶಾ ವಿಧಾನಸಭೆ ಈ ಬಾರಿ ಬಿಜೆಪಿ ತೆಕ್ಕೆಗೆ, ಬಿಜೆಡಿಗೆ ಮುಖಭಂಗ?

Kolhapur: ಜೈಲಿನೊಳಗೆ ಮುಂಬೈ ಸರಣಿ ಬಾಂಬ್‌ ಸ್ಫೋಟದ ಆರೋಪಿ ಖಾನ್‌ ಹತ್ಯೆ

Kolhapur: ಜೈಲಿನೊಳಗೆ ಮುಂಬೈ ಸರಣಿ ಬಾಂಬ್‌ ಸ್ಫೋಟದ ಆರೋಪಿ ಖಾನ್‌ ಹತ್ಯೆ

7

Viral News: ಕಳ್ಳತನಕ್ಕೆಂದು ಮನೆಗೆ ನುಗ್ಗಿ ಎಸಿಯ ಗಾಳಿಗೆ ಗಾಢವಾಗಿ ನಿದ್ರಿಸಿದ ಕಳ್ಳ.!

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

ಇನ್ನು 61 ದಿನ ಮೀನುಗಾರಿಕೆ ಬಂದ್‌: ಲಂಗರು ಹಾಕಿದ ಬೋಟುಗಳು!

ಇನ್ನು 61 ದಿನ ಮೀನುಗಾರಿಕೆ ಬಂದ್‌: ಲಂಗರು ಹಾಕಿದ ಬೋಟುಗಳು!

Sandalwood: Mandela ready for shooting

Sandalwood: ಮಂಡೇಲಾ ಶೂಟಿಂಗ್ ಗೆ ರೆಡಿ

suicide

IAS ಅಧಿಕಾರಿ ದಂಪತಿಯ ಪುತ್ರಿ 10 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Next Lok Sabha polls to be over by end of April : Chief Election Commissioner

Election: ಮುಂದಿನ ಲೋಕಸಭೆ ಚುನಾವಣೆ ಎಪ್ರಿಲ್ ಅಂತ್ಯದೊಳಗೆ ಮುಗಿಸುತ್ತೇವೆ: ಚುನಾವಣಾ ಆಯೋಗ

ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ: ಮಂತ್ರಾಲಯ ಶ್ರೀ ಸಂದೇಶ

ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ: ಮಂತ್ರಾಲಯ ಶ್ರೀ ಸಂದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.