ಶೀಘ್ರದಲ್ಲೇ ಮಧ್ಯ ರೈಲ್ವೇ ಭದ್ರತಾ ಪಡೆಗೆ ಬಾಡಿ ಕೆಮರಾ
Team Udayavani, Dec 29, 2022, 7:40 AM IST
ಮುಂಬಯಿ: ರೈಲ್ವೇ ಕೋಚ್, ನಿಲ್ದಾಣದ ಆವರಣ, ಪ್ಲಾಟ್ಫಾರ್ಮ್ಗಳಲ್ಲಿನ ಪ್ರಯಾಣಿಕರ ಎಲ್ಲ ಚಟುವಟಿಕೆಗಳನ್ನು ಗಮನಿಸಲು ಮಧ್ಯ ರೈಲ್ವೇಯ ಭದ್ರತಾ ಪಡೆಗಳ ಸಮವಸ್ತ್ರದಲ್ಲಿ ಬಾಡಿ ಕೆಮರಾ ಗಳನ್ನು ಅಳವಡಿಸಲು ನಿರ್ಧರಿಸಿದೆ.
ಮಧ್ಯ ರೈಲ್ವೇ ಭದ್ರತಾ ಪಡೆ 40 ಬಾಡಿ ಕೆಮರಾಗಳನ್ನು ಖರೀದಿಸಲಿದ್ದು, ಈ ಕೆಮರಾಗಳು ಒಂದು ತಿಂಗಳಲ್ಲಿ ಭದ್ರತಾ ಸಿಬಂದಿಗೆ ಲಭ್ಯವಾಗಲಿದೆ. ಪ್ರಸ್ತುತ ಪಶ್ಚಿಮ ರೈಲ್ವೇಯ ಮುಂಬಯಿ ವಿಭಾಗದ ಭದ್ರತಾ ಪಡೆ ಕೂಡ 40 ಬಾಡಿ ಕೆಮರಾಗಳನ್ನು ಹೊಂದಿದೆ.
ಪ್ರಯಾಣದ ವೇಳೆ ಪ್ರಯಾಣಿಕರ ಲಗೇಜ್ ಕಳವು, ವಾಗ್ವಾದಗಳು, ದೌರ್ಜನ್ಯದ ಘಟನೆಗಳು ನಡೆಯುತ್ತವೆ. ಅಲ್ಲದೆ ಠಾಣೆ ವ್ಯಾಪ್ತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಅನ್ಯರು ಬಿಟ್ಟುಹೋದ ವಸ್ತುಗಳನ್ನು ತೆಗೆದುಕೊಂಡು ಹೋಗುವ ಪ್ರಕರಣಗಳು ನಡೆಯುತ್ತಿವೆ. ಈ ಪ್ರಕರಣಗಳ ಮೇಲೆ ಕಣ್ಣಿಡಲು ಬಾಡಿ ಕೆಮರಾಗಳು ಉಪ ಯುಕ್ತವಾಗಿರಲಿದೆ ಎಂದು ಮಧ್ಯ ರೈಲ್ವೇಯ ಹಿರಿಯ ವಿಭಾಗೀಯ ಭದ್ರತಾ ಆಯುಕ್ತ ರಿಷಿ ಶುಕ್ಲಾ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ