ಯುಪಿ: ಹನುಮಾನ್ ದೇವಾಲಯದಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ
Team Udayavani, Jul 3, 2022, 3:08 PM IST
ಅಯೋಧ್ಯೆ: ಜಿಲ್ಲೆಯ ಭೂಪುರ್ ಗ್ರಾಮದ ಹನುಮಾನ್ ದೇವಸ್ಥಾನದ ಆವರಣದಲ್ಲಿ ಗಂಟಲು ಸೀಳಿದ ಸ್ಥಿತಿಯಲ್ಲಿ ಯುವಕನ ಶವ ಭಾನುವಾರ ಪತ್ತೆಯಾಗಿದೆ.
ಸಾವನ್ನಪ್ಪಿದ ಯುವ ಅಮೇಥಿ ಮೂಲದವನಾಗಿದ್ದು, ಕೆಲವೊಮ್ಮೆ ದೇವಸ್ಥಾನದಲ್ಲಿ ಮಲಗುತ್ತಿದ್ದ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಮರಣೋತ್ತರ ಪರೀಕ್ಷೆ ಮಾಡಲಾಗುತ್ತಿದೆ, ಎಫ್‌ಐಆರ್ ದಾಖಲಿಸಿ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಮಿಲಕ್‌ಪುರ ಠಾಣೆಯ ಸರ್ಕಲ್ ಇನ್ ಸ್ಪೆಕ್ಟರ್ ಸತ್ಯೇಂದ್ರ ಭೂಷಣ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ 24ಗಂಟೆಯಲ್ಲಿ 12,608 ಕೋವಿಡ್ ಸೋಂಕು ಪ್ರಕರಣ ಪತ್ತೆ, 72 ಮಂದಿ ಸಾವು
ರೈತರಿಗೆ ಬಡ್ಡಿ ದರ ಇಳಿಕೆ ಸಿಹಿ: ಶೇ.1.5ರಷ್ಟು ಬಡ್ಡಿ ವಿನಾಯಿತಿ
ದಿಲ್ಲಿಗೆ ಮತ್ತೆ ಕೋವಿಡ್ ಏರಿಕೆ: ಸೋಂಕಿತರಲ್ಲಿ ಶೇ.60 ಮಂದಿ ಆಸ್ಪತ್ರೆಗೆ ದಾಖಲು
ಶೇ.72 ಸಚಿವರ ವಿರುದ್ಧ ಕ್ರಿಮಿನಲ್ ಕೇಸು; ಬಿಹಾರ ಸಂಪುಟದ ಬಗ್ಗೆ ಎಡಿಆರ್ ಅಧ್ಯಯನ ವರದಿ
“ರೋಹಿಂಗ್ಯಾ ವಲಸಿಗರಿಗೆ ಫ್ಲ್ಯಾಟ್ ಕೊಡಲು ನಿರ್ದೇಶಿಸಿಲ್ಲ’
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ: ವಿಡಿಯೋ ವೈರಲ್
ಮಡಿಕೇರಿ; ದೇಶ ಕಾಯುವವನ ಹೆತ್ತವರಿಗೇ ರಕ್ಷಣೆ ಇಲ್ಲ!
ಬಿಜೆಪಿಯಲ್ಲಿ ಮತ್ತೆ ಬಿಎಸ್ವೈ ಜಪ; ರಾಜಕಾರಣದ ಲೆಕ್ಕಾಚಾರ ಬದಲಾಗುವ ಸಾಧ್ಯತೆ
ಸಿದ್ದರಾಮಯ್ಯಗೆ ಸಾವರ್ಕರ್ ಭಾವಚಿತ್ರ ನೀಡಿ, ಕಪ್ಪು ಬಾವುಟದ ಸ್ವಾಗತ
ಭಾರತದಲ್ಲಿ 24ಗಂಟೆಯಲ್ಲಿ 12,608 ಕೋವಿಡ್ ಸೋಂಕು ಪ್ರಕರಣ ಪತ್ತೆ, 72 ಮಂದಿ ಸಾವು