ಇಂದು ಮತ್ತೆ ಬಾಲಿವುಡ್ ನಟಿ ಜಾಕ್ವೆಲಿನ್ ವಿಚಾರಣೆ
Team Udayavani, Sep 19, 2022, 7:35 AM IST
ನವದೆಹಲಿ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ಗೆ ದೆಹಲಿ ಪೊಲೀಸರು ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಕೊಟ್ಟಿದ್ದಾರೆ.
ನಟಿ ವಂಚಕ ಸುಕೇಶ್ ಚಂದ್ರಶೇಖರ್ ಎಸಗಿದ 200 ಕೋಟಿ ರೂ. ವಂಚನೆ ಪ್ರಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಬೆಳಗ್ಗೆ 11 ಗಂಟೆಗೆ ದೆಹಲಿ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ತಡೆ ಕಚೇರಿಯಲ್ಲಿ ಅಧಿಕಾರಿಗಳ ಎದುರು ಹಾಜರಾಗುವಂತೆ ನಟಿಗೆ ಸಮನ್ಸ್ನಲ್ಲಿ ಸೂಚಿಸಲಾಗಿದೆ.
ಸೆ.12ರಂದು ನಟಿಯನ್ನು ಒಟ್ಟು 8 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್