8 ತಾಸು ಬಾಲಿವುಡ್‌ ನಟಿ ಜಾಕ್ವೆಲಿನ್‌ ಫೆರ್ನಾಂಡಿಸ್‌ ವಿಚಾರಣೆ

Team Udayavani, Sep 15, 2022, 6:53 AM IST

8 ತಾಸು ಬಾಲಿವುಡ್‌ ನಟಿ ಜಾಕ್ವೆಲಿನ್‌ ಫೆರ್ನಾಂಡಿಸ್‌ ವಿಚಾರಣೆ

ಹೊಸದಿಲ್ಲಿ: ವಂಚಕ ಸುಕೇಶ್‌ ಚಂದ್ರಶೇಖರನ್‌ನಿಂದ ಬಹುಕೋಟಿ ರೂ. ಮೌಲ್ಯದ ಉಡುಗೊರೆಗಳನ್ನು ಪಡೆದಿರುವ ಆರೋಪಕ್ಕೆ ಗುರಿ ಯಾಗಿರುವ ಬಾಲಿವುಡ್‌ ನಟಿ ಜಾಕ್ವೆಲಿನ್‌ ಫೆರ್ನಾಂಡಿಸ್‌ ಅವರ ವಿಚಾರಣೆಯನ್ನು ದಿಲ್ಲಿ ಪೊಲೀಸ್‌ ಇಲಾಖೆಯ ಆರ್ಥಿಕ ಅಪರಾಧಗಳ ವಿಭಾಗ ನಡೆಸಿದೆ.

ಬೆಳಗ್ಗೆ 11.30ರಿಂದ ಒಟ್ಟು ಎಂಟು ಗಂಟೆಗಳ ಕಾಲ ಹಲವು ಅಂಶಗಳ ಬಗ್ಗೆ ಪೊಲೀಸರು ಅವರಿಂದ ಮಾಹಿತಿ ಪಡೆದರು. ಈ ಹಿಂದೆ ಆ. 29 ಮತ್ತು ಸೆ. 12ರಂದು ಎರಡು ಬಾರಿ ನಟಿಗೆ ಅಧಿಕಾರಿಗಳು ಸಮನ್ಸ್‌ ಕೊಟ್ಟಿದ್ದರು.

ಜಾಕ್ವೆಲಿನ್‌ ವಂಚಕನಿಂದ ಐದು ವಾಚ್‌, 20 ಚಿನ್ನದ ಆಭರಣ, 65 ಜತೆ ಶೂಗಳು, 47 ಡ್ರೆಸ್‌ಗಳನ್ನು ಉಡುಗೊರೆಯಾಗಿ ಪಡೆದುಕೊಂಡಿದ್ದ ಬಗ್ಗೆ ಇ.ಡಿ. ತನಿಖೆಯಲ್ಲಿ ಒಪ್ಪಿಕೊಂಡಿದ್ದರು.

ಟಾಪ್ ನ್ಯೂಸ್

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.