Bollywood ಸೂಪರ್‌ಸ್ಟಾರ್‌ ರಣವೀರ್ ಸಿಂಗ್‌ ಈಗ ನಥಿಂಗ್ ಬ್ರ್ಯಾಂಡ್ ಅಂಬಾಸಿಡರ್


Team Udayavani, Feb 27, 2024, 3:32 PM IST

13-tech

ಮುಂಬಯಿ: ಲಂಡನ್ ಮೂಲದ ತಂತ್ರಜ್ಞಾನ ಬ್ರ್ಯಾಂಡ್ ನಥಿಂಗ್‌ ಸುಪರ್‌ಸ್ಟಾರ್ ರಣವೀರ್ ಸಿಂಗ್ ರನ್ನು ಬ್ರಾಂಡ್ ಅಂಬಾಸಡರ್ ಆಗಿ ಘೋಷಿಸಿದೆ.

ಅವರು ನಥಿಂಗ್ ಸ್ಮಾರ್ಟ್‌ಫೋನ್‌ ಮತ್ತು ಬ್ರ್ಯಾಂಡ್‌ನ ಮುಂಬರುವ ಕ್ಯಾಂಪೇನ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡಿಜಿಟಲ್, ಮುದ್ರಣ ಮತ್ತು ಟಿವಿಸಿ ಕ್ಯಾಂಪೇನ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಸಹಭಾಗಿತ್ವದ ಬಗ್ಗೆ ಮಾತನಾಡಿದ ರಣವೀರ್ ಸಿಂಗ್ “ನಥಿಂಗ್ ಕಂಪನಿಯ ಜೊತೆಗೆ ಸೇರಿಕೊಳ್ಳುವುದಕ್ಕೆ ನನಗೆ ನಿಜವಾಗಿಯೂ ಖುಷಿಯಾಗುತ್ತಿದೆ! ಅವರ ಬ್ರ್ಯಾಂಡ್‌ನ ಅದ್ಭುತ ವಿನ್ಯಾಸವು ನನ್ನನ್ನು ಸೆಳೆಯಿತು. ಈ ಪಾಲುದಾರಿಕೆಗೆ ಹೊಸ ಅರ್ಥ ಸಿಗುತ್ತದೆ ಎಂದು ನಾನು ಭಾವಿಸಿದೆ. ಸ್ಮಾರ್ಟ್‌ಫೋನ್ ಉದ್ಯಮದಲ್ಲಿ ಹೊಸ ಅಲೆ ಎಬ್ಬಿಸುವುದಕ್ಕೆ ನಥಿಂಗ್ ಬದ್ಧವಾಗಿದೆ ಎಂದರು.

“ನಥಿಂಗ್ ಅನ್ನು ನಾವು ಆರಂಭಿಸಿದಾಗಿನಿಂದಲೂ, ಭಾರತದಿಂದ ನಮಗೆ ಅಭೂತಪೂರ್ವ ಪ್ರತಿಕ್ರಿಯೆ ಮತ್ತು ಬೆಂಬಲ ವ್ಯಕ್ತವಾಗಿದೆ.  ರಣವೀರ್ ಅವರ ಕ್ರಿಯಾಶೀಲತೆಯು ನಮ್ಮ ಬ್ರ್ಯಾಂಡ್‌ಗೆ ಉತ್ತಮವಾಗಿ ಹೊಂದಿಕೆಯಾಗುತ್ತದೆ ಎಂದು ನಥಿಂಗ್‌ ಸಹ ಸಂಸ್ಥಾಪಕ ಅಕಿಸ್ ಇವಾಂಜೆಲಿಡಿಸ್‌ ಹೇಳಿದ್ದಾರೆ.

ನಥಿಂಗ್‌ನ ಮುಂಬರುವ ಸ್ಮಾರ್ಟ್‌ಫೋನ್ ಫೋನ್ (2ಎ) ಅನ್ನು ಮಾರ್ಚ್‌ 5 ರಂದು ಜಾಗತಿಕವಾಗಿ ಬಿಡುಗಡೆ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

Priyank Kharge: ಸಿದ್ದು-ಡಿಕೆಶಿ ಬಂಧನಕ್ಕೆ ಬಿಜೆಪಿ ನಾಯಕರ ಹುನ್ನಾರ; ಪ್ರಿಯಾಂಕ್‌

Priyank Kharge: ಸಿದ್ದು-ಡಿಕೆಶಿ ಬಂಧನಕ್ಕೆ ಬಿಜೆಪಿ ನಾಯಕರ ಹುನ್ನಾರ; ಪ್ರಿಯಾಂಕ್‌

Anantnag: ಕಮರಿಗೆ ಬಿದ್ದ ಕಾರು; ಒಂದೇ ಕುಟುಂಬದ 8 ಮಂದಿ ಸಾವು

Anantnag: ಕಮರಿಗೆ ಬಿದ್ದ ಕಾರು; ಒಂದೇ ಕುಟುಂಬದ 8 ಮಂದಿ ಸಾವು

Kampli

Kampli: ಹೆಚ್ಚಿದ ನೆರೆ ಪ್ರವಾಹ; ಹೊಲಗಳಿಗೆ ನುಗ್ಗಿದ ನೀರು

1–dsdasd

Hyper-s*xualised; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ: ಧರ್ಮನಿಂದೆ!

1-wqeq

NITI Aayog ಸಭೆಯಲ್ಲಿ ಯಾರು ಭಾಗವಹಿಸಲಿಲ್ಲವೋ ಅವರಿಗೇ ನಷ್ಟ: ಬಿ.ವಿ.ಆರ್.ಸುಬ್ರಹ್ಮಣ್ಯಂ

Drone Pratap: ಬಡ ಅಜ್ಜಿಗೆ ಕಣ್ಣಿನ ಆಪರೇಷನ್‌ ಮಾಡಿಸಿ, ನುಡಿದಂತೆ ನಡೆದ ಪ್ರತಾಪ್

Drone Pratap: ಬಡ ಅಜ್ಜಿಗೆ ಕಣ್ಣಿನ ಆಪರೇಷನ್‌ ಮಾಡಿಸಿ, ನುಡಿದಂತೆ ನಡೆದ ಪ್ರತಾಪ್

Rabakavi

Bagalakote: ಕೃಷ್ಣಾನದಿಯಲ್ಲಿ ಹರಿವು ಹೆಚ್ಚಳ; ಅಸ್ಕಿ ಗ್ರಾಮಸ್ಥರಲ್ಲಿ ಆತಂಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anantnag: ಕಮರಿಗೆ ಬಿದ್ದ ಕಾರು; ಒಂದೇ ಕುಟುಂಬದ 8 ಮಂದಿ ಸಾವು

Anantnag: ಕಮರಿಗೆ ಬಿದ್ದ ಕಾರು; ಒಂದೇ ಕುಟುಂಬದ 8 ಮಂದಿ ಸಾವು

1-wqeq

NITI Aayog ಸಭೆಯಲ್ಲಿ ಯಾರು ಭಾಗವಹಿಸಲಿಲ್ಲವೋ ಅವರಿಗೇ ನಷ್ಟ: ಬಿ.ವಿ.ಆರ್.ಸುಬ್ರಹ್ಮಣ್ಯಂ

suicide

Science ಸೀಟ್‌ ಸಿಗದ ಕೊರಗಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ!

modi (4)

NITI Aayog ಸಭೆ; ಎಲ್ಲಾ ರಾಜ್ಯಗಳ ಪ್ರಯತ್ನದಿಂದ ವಿಕಸಿತ ಭಾರತ್ ಗುರಿ: ಪ್ರಧಾನಿ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

MUST WATCH

udayavani youtube

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

udayavani youtube

ದೇಶವನ್ನೇ ಬೆಚ್ಚಿ ಬೀಳಿಸಿದ ಕರ್ನಾಟಕದ ವಿಕೃತ ಕಾಮಿ

udayavani youtube

ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ| ಭಯಭೀತರಾದ ಜನ

udayavani youtube

ಸಂಕೇಶ್ವರ : ಉಕ್ಕಿ ಹರಿದ ಹಿರಣ್ಯಕೇಶಿ ನದಿ; ನೀರಿನಲ್ಲೇ ನಿಂತು ಶಂಕರಲಿಂಗ ದೇವರಿಗೆ ಆರತಿ

udayavani youtube

ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

ಹೊಸ ಸೇರ್ಪಡೆ

Priyank Kharge: ಸಿದ್ದು-ಡಿಕೆಶಿ ಬಂಧನಕ್ಕೆ ಬಿಜೆಪಿ ನಾಯಕರ ಹುನ್ನಾರ; ಪ್ರಿಯಾಂಕ್‌

Priyank Kharge: ಸಿದ್ದು-ಡಿಕೆಶಿ ಬಂಧನಕ್ಕೆ ಬಿಜೆಪಿ ನಾಯಕರ ಹುನ್ನಾರ; ಪ್ರಿಯಾಂಕ್‌

Anantnag: ಕಮರಿಗೆ ಬಿದ್ದ ಕಾರು; ಒಂದೇ ಕುಟುಂಬದ 8 ಮಂದಿ ಸಾವು

Anantnag: ಕಮರಿಗೆ ಬಿದ್ದ ಕಾರು; ಒಂದೇ ಕುಟುಂಬದ 8 ಮಂದಿ ಸಾವು

Kampli

Kampli: ಹೆಚ್ಚಿದ ನೆರೆ ಪ್ರವಾಹ; ಹೊಲಗಳಿಗೆ ನುಗ್ಗಿದ ನೀರು

suicide

Mysuru ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಮೃತಪಟ್ಟ 27 ರ ಯುವಕ!

1–dsdasd

Hyper-s*xualised; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ: ಧರ್ಮನಿಂದೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.