ದೆಹಲಿ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆ!
Team Udayavani, Jan 14, 2022, 2:19 PM IST
ಹೊಸದಿಲ್ಲಿ: ಪೂರ್ವ ದಿಲ್ಲಿಯ ಗಾಜಿಪುರದಲ್ಲಿರುವ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆಯಾಗಿದೆ. ಅನುಮಾನಾಸ್ಪದ ಬ್ಯಾಗ್ ಪತ್ತೆಯಾದ ಹಿನ್ನೆಲಯಲ್ಲಿ ಪರಿಶೀಲನೆ ನಡೆಸಿದಾಗ ಬಾಂಬ್ ಇರುವಿಕೆ ಪತ್ತೆಯಾಗಿದ್ದು, ಸುರಕ್ಷಿತ ಸ್ಪೋಟ ನಡೆಸಲಾಗಿದೆ.
ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ಭದ್ರತಾ ಸಿಬ್ಬಂದಿ (ಎನ್ಎಸ್ಜಿ) ಜೊತೆಗೆ ಬಾಂಬ್ ನಿಷ್ಕ್ರಿಯ ದಳವನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳವು ಬಾಂಬ್ ಸ್ಫೋಟಿಸುವಲ್ಲಿ ಯಶಸ್ವಿಯಾಗಿದೆ.
ದೆಹಲಿ ಪೊಲೀಸ್ ವಿಶೇಷ ದಳವೂ ಸ್ಥಳಕ್ಕೆ ತಲುಪಿದೆ. ಘಾಜಿಪುರ ಮಂಡಿಯಲ್ಲಿ ಪತ್ತೆಯಾದ ಬಾಂಬ್ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಎಂದು ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ತಾನಾ ಖಚಿತಪಡಿಸಿದ್ದಾರೆ.
ಇದನ್ನೂ ಓದಿ:ಸಂತ್ರಸ್ತೆಯ ತಾಯಿಗೆ ಟಿಕೆಟ್: ಇದೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವ್ಯತ್ಯಾಸ;ಗುಂಡೂರಾವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !