ಜೋಧ್‌ಪುರ ಏರಿಂಡಿಯಾ ವಿಮಾನದಲ್ಲಿ ಬಾಂಬ್‌ ?ಎಲ್ಲ ವಿಮಾನ ಹಾರಾಟ ರದ್ದು


Team Udayavani, Oct 1, 2018, 3:18 PM IST

airindia-700.jpg

ಜೈಪುರ : ರಾಜಸ್ಥಾನದ ಜೋಧ್‌ಪುರ ವಿಮಾನ ನಿಲ್ದಾಣದಲ್ಲಿ  ಹಾರಾಟಕ್ಕೆ ಸಿದ್ಧವಾಗಿದ್ದ  ಏರಿಂಡಿಯಾ ವಿಮಾನದಲ್ಲಿ  ಬಾಂಬ್‌ ಭೀತಿ ಕಂಡು ಬಂದಿರುವುದನ್ನು ಅನುಸರಿಸಿ ಎಲ್ಲ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಜೋಧ್‌ಪುರದಿಂದ ದಿಲ್ಲಿಗೆ ಹಾರಲಿದ್ದ ಏರಿಂಡಿಯಾ ವಿಮಾನವನ್ನು ಇದೀಗ ಭದ್ರತಾ ಪಡೆಗಳು ತೀವ್ರ ತಪಾಸಣೆಗೆ ಗುರಿ ಪಡಿಸಿದ್ದಾರೆ. ಶೋಧ ಕಾರ್ಯ ಮುಂದುವರಿದಿದೆ ಎಂದು ವರದಿಗಳು ತಿಳಿಸಿವೆ. 

ಜೋಧ್‌ಪುರ ವಿಮಾನ ನಿಲ್ದಾಣವು ಭಾರತೀಯ ವಾಯು ಪಡೆಯ  ವಾಯು ನೆಲೆಗೆ ತಾಗಿಕೊಂಡೇ ಇದೆ. 

ಜೋಧ್‌ಪುರ ವಿಮಾನ ನಿಲ್ದಾಣದಲ್ಲಿ ಪ್ರಕೃತ ಸೇವಾನಿರತವಾಗಿರುವ ವಾಯುಯಾನ ಸಂಸ್ಥೆಗಳೆಂದರೆ ಏರಿಂಡಿಯ, ಜೆಟ್‌ ಏರ್‌ ವೇಸ್‌ ಮತ್ತು ಸ್ಪೈಸ್‌ ಜೆಟ್‌. 

ಟಾಪ್ ನ್ಯೂಸ್

ಕ್ರೇಜಿ ಕನಸಿನ ದೃಶ್ಯ-2: ಟ್ರೇಲರ್‌ ರಿಲೀಸ್‌ ಗೆ ಸುದೀಪ್‌ ಸಾಥ್‌

ಬಸ್ ಗೆ ಫಾರ್ಚುನರ್ ಕಾರು ಢಿಕ್ಕಿ: ಶಾಸಕರ ಅಳಿಯ ಸೇರಿ ನಾಲ್ವರ ಸಾವು

ಬಸ್ ಗೆ ಫಾರ್ಚುನರ್ ಕಾರು ಢಿಕ್ಕಿ: ಶಾಸಕರ ಅಳಿಯ ಸೇರಿ ನಾಲ್ವರ ಸಾವು

ಬೈಕ್ ಅಪಘಾತ: ಗಾಯಗೊಂಡ ಸ್ಪಿನ್ ದಿಗ್ಗಜ ಶೇನ್ ವಾರ್ನ್

ಬೈಕ್ ಅಪಘಾತ: ಗಾಯಗೊಂಡ ಸ್ಪಿನ್ ದಿಗ್ಗಜ ಶೇನ್ ವಾರ್ನ್

puneethpuneeth rajkumar

ಪುನೀತ್‌ ಇಲ್ಲದೇ ಒಂದು ತಿಂಗಳು: ಮಾಸ ಕಳೆದರೂ ಮಾಸದ ನೋವು

rwytju11111111111

ಸೋಮವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಸೈನಿಕನ ಮಗಳ ಹೆಸರೇ “ಸೈನ್ಯ’!

ಸೈನಿಕನ ಮಗಳ ಹೆಸರೇ “ಸೈನ್ಯ’!

ಅಪಾಯದ ದೇಶಗಳಿಂದ ಬರುವವರಿಗೆ ಪರೀಕ್ಷೆ

ಅಪಾಯದ ದೇಶಗಳಿಂದ ಬರುವವರಿಗೆ ಪರೀಕ್ಷೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಾಯದ ದೇಶಗಳಿಂದ ಬರುವವರಿಗೆ ಪರೀಕ್ಷೆ

ಅಪಾಯದ ದೇಶಗಳಿಂದ ಬರುವವರಿಗೆ ಪರೀಕ್ಷೆ

10ಕ್ಕೂ ಹೆಚ್ಚು ದೇಶಗಳಿಗೆ ಒಮಿಕ್ರಾನ್‌

10ಕ್ಕೂ ಹೆಚ್ಚು ದೇಶಗಳಿಗೆ ಒಮಿಕ್ರಾನ್‌

ಒಮಿಕ್ರಾನ್‌ ನಿಗ್ರಹಕ್ಕೆ ಸಿದ್ಧತೆ; ತಪಾಸಣೆ, ಸೋಂಕು ಪರೀಕ್ಷೆ ಹೆಚ್ಚಿಸಲು ರಾಜ್ಯಗಳಿಗೆ ಸೂಚನೆ

ಒಮಿಕ್ರಾನ್‌ ನಿಗ್ರಹಕ್ಕೆ ಸಿದ್ಧತೆ; ತಪಾಸಣೆ, ಸೋಂಕು ಪರೀಕ್ಷೆ ಹೆಚ್ಚಿಸಲು ರಾಜ್ಯಗಳಿಗೆ ಸೂಚನೆ

ಚೆನ್ನೈ ಶಾಲೆಗಳಿಗೆ ಇಂದು ರಜೆ; ಎಡೆಬಿಡದ ಮಳೆಗೆ ತ.ನಾಡಿನ ಹಲವು ಪ್ರದೇಶ ಜಲಾವೃತ

ಚೆನ್ನೈ ಶಾಲೆಗಳಿಗೆ ಇಂದು ರಜೆ; ಎಡೆಬಿಡದ ಮಳೆಗೆ ತ.ನಾಡಿನ ಹಲವು ಪ್ರದೇಶ ಜಲಾವೃತ

ಇಂದಿನಿಂದ ಸಂಸತ್‌ ಅಧಿವೇಶನ: ಕಲಾಪ ಕಾವೇರುವ ಸಾಧ್ಯತೆ ದಟ್ಟ

ಇಂದಿನಿಂದ ಸಂಸತ್‌ ಅಧಿವೇಶನ: ಕಲಾಪ ಕಾವೇರುವ ಸಾಧ್ಯತೆ ದಟ್ಟ

MUST WATCH

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

udayavani youtube

ಬೂದು ಬಾಳೆ ಸೇವನೆಯಿಂದ ಆರೋಗ್ಯವಾಗಿರುವುದು ನಿಮ್ಮ ನಾಳೆ

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

udayavani youtube

ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

ಹೊಸ ಸೇರ್ಪಡೆ

ಕ್ರೇಜಿ ಕನಸಿನ ದೃಶ್ಯ-2: ಟ್ರೇಲರ್‌ ರಿಲೀಸ್‌ ಗೆ ಸುದೀಪ್‌ ಸಾಥ್‌

ಬಸ್ ಗೆ ಫಾರ್ಚುನರ್ ಕಾರು ಢಿಕ್ಕಿ: ಶಾಸಕರ ಅಳಿಯ ಸೇರಿ ನಾಲ್ವರ ಸಾವು

ಬಸ್ ಗೆ ಫಾರ್ಚುನರ್ ಕಾರು ಢಿಕ್ಕಿ: ಶಾಸಕರ ಅಳಿಯ ಸೇರಿ ನಾಲ್ವರ ಸಾವು

ಬೈಕ್ ಅಪಘಾತ: ಗಾಯಗೊಂಡ ಸ್ಪಿನ್ ದಿಗ್ಗಜ ಶೇನ್ ವಾರ್ನ್

ಬೈಕ್ ಅಪಘಾತ: ಗಾಯಗೊಂಡ ಸ್ಪಿನ್ ದಿಗ್ಗಜ ಶೇನ್ ವಾರ್ನ್

puneethpuneeth rajkumar

ಪುನೀತ್‌ ಇಲ್ಲದೇ ಒಂದು ತಿಂಗಳು: ಮಾಸ ಕಳೆದರೂ ಮಾಸದ ನೋವು

rwytju11111111111

ಸೋಮವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.