ಮಾಲೆಗಾಂವ್ ಸ್ಫೋಟ: ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್
Team Udayavani, Jan 3, 2023, 12:59 AM IST
ಮುಂಬಯಿ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಿಂದ ಬಿಡುಗಡೆಗೊಳಿಸಲು ಕೋರಿ ಆರೋಪಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಸೋಮವಾರ ತಿರಸ್ಕರಿಸಿತು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಎ.ಎಸ್.ಗಡ್ಕರಿ ಮತ್ತು ನ್ಯಾ. ಪ್ರಕಾಶ್ ನಾಯಕ್ ಅವರಿದ್ದ ನ್ಯಾಯ ಪೀಠವು, “ಪುರೋಹಿತ್ ಅವರು ಬಾಂಬ್ ಸ್ಫೋಟ ಪ್ರಕರಣದ ಚುಟುವಟಿಕೆಯಲ್ಲಿ ತೊಡಗಿದ್ದಾಗ ತಮ್ಮ ಅಧಿಕೃತ ಕರ್ತವ್ಯವನ್ನು ನಿರ್ವಹಿಸುತ್ತಿರಲಿಲ್ಲ,’ ಎಂದು ಹೇಳಿತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರೋಹಿತ್, ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಹಾಗೂ ಇತರ ಐವರು ವಿಚಾರಣೆ ಎದುರಿಸುತ್ತಿದ್ದಾರೆ. 2008ರ ಸೆ.29 ರಂದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ನಲ್ಲಿ ನಡೆದ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟು, ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಪ್ರಕರಣದ ಎಲ್ಲ ಆರೋಪಿಗಳು ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು
Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ
ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ
MUST WATCH
ಹೊಸ ಸೇರ್ಪಡೆ
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ
ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್ ಮಶೀನಾ: ರಮಾನಾಥ ರೈ