TRP ತಿರುಚಿದ ಪ್ರಕರಣದ ಆರೋಪಿ ಪಾರ್ಥೋ ದಾಸ್ ಗುಪ್ತಾಗೆ ಬಾಂಬೆ ಕೋರ್ಟ್ ಜಾಮೀನು..!


Team Udayavani, Mar 2, 2021, 4:05 PM IST

[Breaking] Bombay High Court grants bail to former BARC CEO Partho Dasgupta in TRP Scam case

ನವ ದೆಹಲಿ : ಟಿ ಆರ್ ಪಿ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಾಡ್ ಕಾಸ್ಟ್ ಆಡಿಯೆನ್ಸ್ ರಿಸರ್ಚ್ ಕೌನ್ಸಿಲ್ ನ ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ಅವರಿಗೆ ಬಾಂಬೆ ಹೈಕೋರ್ಟ್ ಶ್ಯೂರಿಟಿ ಮೇರೆಗೆ ಜಾಮೀನು ನೀಡಿದೆ.

2 ಲಕ್ಷ ಶ್ಯೂರಿಟಿ ಮೇರೆಗೆ ಪಾರ್ಥೋ ಗುಪ್ತಾ ಅವರಿಗೆ ಬಾಂಬೆ ಕೋರ್ಟ್ ಜಾಮೀನು ನೀಡಿದ್ದು, ಆರು ತಿಂಗಳುಗಳ ಕಾಲ ಪ್ರತಿ ಶನಿವಾರ ಮುಂಬೈ ಪೊಲೀಸರ ಅಪರಾಧ ಶಾಖೆಗೆ ವಿಚಾರಣೆಗಾಗಿ ಭೇಟಿ ನೀಡಬೇಕು ಎಂದು ಹೇಳಿದೆ.

ನ್ಯಾಯ ಮೂರ್ತಿ ಪಿ ಡಿ ನಾಯ್ಕ್ ದಾಸ್ ಗುಪ್ತಾ ಅವರ ಜಾಮೀನು ಅರ್ಜಿಯಲ್ಲಿ, ತೀರ್ಪನ್ನು  ಎರಡು ವಾರಗಳ ಹಿಂದೆಯೇ ತೀರ್ಪನ್ನು ಕಾಯ್ದಿರಿಸಿದ್ದರು. ಕ್ರಿಮಿನಲ್ ಪ್ರೊಸಿಜರ್ ಸೆಕ್ಶನ್ 439ರ ಅಡಿಯಲ್ಲಿ ಮೆರಿಟ್ಸ್ ಹಾಗೂ ವೈದ್ಯಕೀಯ ಆಧಾರದ ಮೇಲೆ ಜಾಮೀನು ಪಡೆದಿದ್ದಾರೆ.

ಓದಿ : ಕಾರ್ಕಳ; ಆಮ್ಲಜನಕದ ಕೊರತೆ; ಬಾವಿಗೆ ಇಳಿದ ಓರ್ವ ಕಾರ್ಮಿಕ ಸಾವು, ಇಬ್ಬರು ಅಸ್ವಸ್ಥ

ಮುಂಬೈ ಸೆಶನ್ ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಹೈಕೋರ್ಟ್ ಗೆ ಜನವರಿಯಲ್ಲಿ ಜಾಮೀನು ನೀಡುವಂತೆ ಕೋರಿದ್ದರು.

ಜಾಮೀನು ವಿಚಾರಣೆಯ ವೇಳೆ ಹಿರಿಯ ವಕೀಲ ಆಬಾದ್ ಪಾಂಡಾ ಮತ್ತು ವಕೀಲ ಶಾರ್ದುಲ್ ಸಿಂಗ್ ಅವರು ದಾಸ್‌ ಗುಪ್ತಾ ಪರವಾಗಿ ಕೋರ್ಟಿಗೆ ಜಾಮೀನು ಕೋರಿ ಸಲ್ಲಿಕೆ ಮಾಡಿದರು. ಸಿ ಆರ್‌ ಪಿ ಸಿ ಯ ನಿಬಂಧನೆಗಳ ಪ್ರಕಾರ ನಿರ್ದಿಷ್ಟಪಡಿಸಿದಂತೆ 60 ದಿನಗಳ ಅವಧಿಯಲ್ಲಿ ದಾಸ್‌ ಗುಪ್ತಾ ವಿರುದ್ಧ ದೊಡ್ಡ ಪ್ರಮಾಣದ ಚಾರ್ಜ್‌ ಶೀಟ್ ದಾಖಲಿಸಲಾಗಿದೆ ಎಂದು ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ವಿಚಾರಣೆ ಮತ್ತು ತನಿಖೆ ಪೂರ್ಣಗೊಳ್ಳದಿದ್ದರೆ, ಅವರ ವಿರುದ್ಧದ ಆರೋಪಪಟ್ಟಿಯನ್ನು ಸಲ್ಲಿಸಬಾರದು ಎಂಬುದು ಅವರ ವಾದವಾಗಿತ್ತು.

ಜನವರಿ 22 ರಂದು ದಾಸ್‌ ಗುಪ್ತಾ ಪರ ವಕೀಲ ಅರ್ಜುನ್ ಸಿಂಗ್ ಠಾಕೂರ್ ಅವರು ತಮ್ಮ ಕ್ಲೈಂಟ್‌ ನನ್ನು ಮುಂಬೈನ ಜೆಜೆ ಆಸ್ಪತ್ರೆಯಿಂದ ವರ್ಗಾವಣೆ ಮಾಡಿದ ನಂತರ ತಲೋಜಾ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡುವಲ್ಲಿ ತುರ್ತು ಮಧ್ಯಪ್ರವೇಶ ಕೋರಿ ಕೋರ್ಟ್ ಗೆ ಕೇಳಿಕೊಂಡಿದ್ದರು.

ಟಿ ಆರ್ ಪಿ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಳೆದ ಡಿಸೆಂಬರ್ 24 ರಂದು ಪಾರ್ಥೋ ದಾಸ್ ಗುಪ್ತಾ ಅವರನ್ನು ಬಂಧಿಸಲಾಗಿತ್ತು.

ಓದಿ : ಕೋವ್ಯಾಕ್ಸಿನ್ ಪಡೆದ ನಟ ಕಮಲ್ ಹಾಸನ್, ಮುಂದಿನ ತಿಂಗಳು ಭ್ರಷ್ಟಾಚಾರದ ವಿರುದ್ಧ ಲಸಿಕೆ!

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.