ಅಬು ಸಲೇಂ ಮದುವೆಗೆ ಪೆರೋಲ್ ಇಲ್ಲ
Team Udayavani, Aug 8, 2018, 7:30 AM IST
ಮುಂಬಯಿ: 1993ರ ಮುಂಬಯಿ ಸರಣಿ ಸ್ಫೋಟ ಆರೋಪಿ, ಭೂಗತ ಪಾತಕಿ ಅಬು ಸಲೇಂ (46) ತನಗೆ ಮದುವೆಯಾಗಲಿದ್ದು, ಪೆರೋಲ್ ಮೇಲೆ ಬಿಡುಗಡೆ ಮಾಡಿ ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಥಾಣೆ ಜಿಲ್ಲೆಯ ಮುಂಬ್ರಾ ಪ್ರದೇಶದ ಕೌಸರ್ ಬಾನು ಅವರನ್ನು ಸಲೇಂ ಮದುವೆಯಾಗಲಿದ್ದಾನೆ. ಸಲೇಂ ಸದ್ಯ ತಲೋಜ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು