Bournvita ಹೆಲ್ತ್ ಡ್ರಿಂಕ್ ಅಲ್ಲ: ಏನಿದು ವಿವಾದ?
Team Udayavani, Apr 14, 2024, 1:25 AM IST
ಹೊಸದಿಲ್ಲಿ: ಮಕ್ಕಳಿಗೆ ಪ್ರಿಯವಾಗಿ ರುವ ಬೋರ್ನ್ವಿಟಾ “ಆರೋಗ್ಯ ಪಾನೀಯ’ (ಹೆಲ್ತ್ ಡ್ರಿಂಕ್) ಅಲ್ಲ. ಹಾಗಾಗಿ ಅದನ್ನು “ಹೆಲ್ತ್ ಡ್ರಿಂಕ್’ ಕೆಟಗರಿಯಿಂದ ತೆಗೆದುಹಾಕಿ ಎಂದು ಇ- ಕಾಮರ್ಸ್ ವೇದಿಕೆಗಳಿಗೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕ ಸಚಿವಾಲಯ ಆದೇಶ ನೀಡಿದೆ.
ಬೋರ್ನ್ವಿಟಾದಲ್ಲಿ ಸಕ್ಕರೆ ಪ್ರಮಾಣ ಮಿತಿಗಿಂತ ಹೆಚ್ಚಾಗಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣೆಗಾಗಿನ ಆಯೋಗ ನಡೆಸಿದ ತನಿಖೆಯ ಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗವು ಭಾರತದ ಆಹಾರ, ಗುಣಮಟ್ಟ ಪ್ರಾಧಿಕಾರಕ್ಕೆ ಶಿಫಾರಸು ಮಾಡಿತ್ತು.
ಏನಿದು ವಿವಾದ?
ಬೋರ್ನ್ವಿಟಾ “ಹೆಲ್ತ್ ಡ್ರಿಂಕ್’ ಅಲ್ಲ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಗಳಲ್ಲಿ “ಹೆಲ್ತ್ ಡ್ರಿಂಕ್’ ಎಂಬ ವ್ಯಾಖ್ಯಾನವೇ ಇಲ್ಲ
ಕಾಯ್ದೆಯಲ್ಲಿ ಇಲ್ಲದ ಅಂಶಗಳನ್ನು ಇದೆ ಎಂದು ಬಿಂಬಿಸಿ ಮಾರಾಟ ಮಾಡುವುದು ಅಪರಾಧ.
ಹೀಗಾಗಿ ಇ-ಕಾಮರ್ಸ್ ವೇದಿಕೆಗಳಲ್ಲಿ ಬೋರ್ನ್ ವಿಟಾವನ್ನು “ಹೆಲ್ತ್ ಡ್ರಿಂಕ್’ ವಿಭಾಗದಲ್ಲಿ ಮಾರುವಂತೆ ಇಲ್ಲ ಎಂದು ಆದೇಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ