16 ವರ್ಷದ ಬಾಲಕಿಯ ಅಪಹರಿಸಿ ರೇಪ್ ; ಆರೋಪಿ 15 ವರ್ಷದ ಬಾಲಕ ವಶಕ್ಕೆ!!
Team Udayavani, Jul 27, 2023, 7:55 PM IST
ಬಲ್ಲಿಯಾ: ನೆರೆಮನೆಯ ಹದಿಹರೆಯದ ಹುಡುಗಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ 15 ವರ್ಷದ ಹುಡುಗನನ್ನು ವಶಕ್ಕೆ ಪಡೆಯಲಾಗಿದೆ ಎಂದು ಉತ್ತರಪ್ರದೇಶದ ಬಲ್ಲಿಯಾ ಪೊಲೀಸರು ಗುರುವಾರ ತಿಳಿಸಿದ್ದಾರೆ.
ಕಳವಳಕಾರಿ ಘಟನೆ ಸಂಬಂಧ 16 ವರ್ಷದ ಬಾಲಕಿಯ ತಾಯಿ ಮಂಗಳವಾರ ದೂರು ದಾಖಲಿಸಿದ್ದರು. ಆಕೆಯ ಆರೋಪಗಳ ಪ್ರಕಾರ, ಹುಡುಗ ಜುಲೈ 19 ರಂದು ಮಗಳನ್ನು ಅಪಹರಿಸಿದ್ದಾನೆ.
”ಅಪ್ರಾಪ್ತ ವಯಸ್ಕ ಬಾಲಕಿಯನ್ನು ಆರೋಪಿಯ ಮನೆಯ ಸಮೀಪದಿಂದ ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಹುಡುಗಿಯ ಗುರುತಿನ ಮೇಲೆ ನಾವು ಆರೋಪಿ ಹುಡುಗನನ್ನು ಹಿಡಿದಿದ್ದೇವೆ ಎಂದು ಸ್ಟೇಷನ್ ಹೌಸ್ ಆಫೀಸರ್ ರಾಜ್ ಕಪೂರ್ ಸಿಂಗ್ ಹೇಳಿದ್ದಾರೆ. ಬಾಲಕನನ್ನು ಬಂಧಿಸಿ ಐಪಿಸಿ ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಆತನನ್ನು ಬಾಲಾಪರಾಧಿ ನ್ಯಾಯಾಲಯಕ್ಕೆ ಹಸ್ತಾಂತರಿಸಲಾಗಿದೆ ಎಂದು ಸಿಂಗ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್